ಆಫೀಯಾ ನೇಸರಿಕರ ರವರನ್ನು ಸವದತ್ತಿ ವಕೀಲರ ಸಂಘದಿಂದ ಆತ್ಮೀಯವಾಗಿ ಬೀಳ್ಕೊಡುವ ಸಮಾರಂಭ.

WhatsApp Group Join Now

ಸವದತ್ತಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ರಾದ ಶ್ರೀಮತಿ ಆಫೀಯಾ ನೇಸರಿಕರ ಇವರು ಖಾನಾಪುರಕ್ಕೆ ವರ್ಗಾವಣೆಗೊಂಡು ಹೋಗುವಾಗ ಸವದತ್ತಿ ವಕೀಲರ ಸಂಘದಿಂದ ಆತ್ಮೀಯವಾಗಿ ಬೀಳ್ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಜೆ ಬಿ ಮುನವಳ್ಳಿ, ಉಪಾಧ್ಯಕ್ಷರಾದ ಶೀ ಎಂ ಎಸ್ ಹುಬ್ಬಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್ ಎಸ್ ಕಾಳಪ್ಪನವರ ಹಾಗೂ ಮಹಿಳಾ ಪ್ರತಿನಿಧಿಯಾದ ಶ್ರೀಮತಿ ಸಾವಿತ್ರಿ ಶಿಭಾರಗಟ್ಟಿ, ಮತ್ತು ಹೆಚ್ಚುವರಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ರಾದ ಸಚಿನ್ ಅಂಗಡಿ, ದೆವಲಾಪೂರ, ಮತ್ತು ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

About The Author