WhatsApp Group
Join Now
ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ 79ನೇ ಸ್ವಾತಂತ್ಯ್ರೋತ್ಸವನ್ನು ಆಚರಿಸಲಾಯಿತು. ಹಿರಿಯ ನ್ಯಾಯಮೂರ್ತಿ ಎಸ್. ಸುನೀಲ್‍ದತ್ ಯಾದವ್ ರವರು ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದರು.
ಇದೆ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಿ. ಬಸವರಾಜ್, ವಿಜಯಕುಮಾರ ಪಾಟೀಲ, ಕೆ.ಎಸ್.ಹೇಮಲೇಖಾ, ಕೇಂದ್ರ ಸರ್ಕಾರದ ಸಾಲಿಸಿಟರ ಜನರಲ್, ರಾಜ್ಯ ಸರ್ಕಾರ ವಕೀಲರು, ರಾಜ್ಯ ಪಬ್ಲಿಕ ಪ್ರಾಸಿಕ್ಯುಟರ, ಮತ್ತು ವಕೀಲರ ಸಂಘದ ಪದಾಧಿಕಾರಿಗಳು, ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಕ ಮಹಾ ವಿಲೇಖಾನಾಧಿಕಾರಿ ಶಾಂತವೀರ ಶಿವಪ್ಪ, ಹಾಗೂ ಅಧಿಕ ಮಹಾ ವಿಲೇಖಾನಾಧಿಕಾರಿ (ನ್ಯಾಯಾಂಗ) ಶ್ರೀ.ಜೆ.ಆರ್.ಮೆಂಡೋನ್ಸಾ ರವರು ಹಾಜರಿದ್ದರು.