WhatsApp Group
Join Now
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಂಭಾಂಗಣದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ನಮಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಯಣ್ಣನ ಅಭಿಮಾನಿಗಳು, ಸಾರ್ವಜನಿಕರು ಭಾಗವಹಿಸಿದ್ದರು.