WhatsApp Group
Join Now
ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ನಿಮಿತ್ತ ರಾಮದುರ್ಗ ಪಟ್ಟಣದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವ ನಿಟ್ಟಿನಲ್ಲಿ ಪಟ್ಟಣದ ಡಿ.ವಾಯ್.ಎಸ್. ಪಿ. ಚಿದಂಬರ ಮಡಿವಾಳರ ನೇತೃತ್ವದಲ್ಲಿ ಪೊಲೀಸರು ಮಂಗಳವಾರ ಪಥಸಂಚಲನ ನಡೆಸಿದರು.
ಈ ಸಂದರ್ಭದಲ್ಲಿ ರಾಮದುರ್ಗ ಪೊಲೀಸ್ ಠಾಣೆಯ ಪಿಎಸ್ಐ ಸವಿತಾ ಮುನ್ಯಾಳ ,
ಕಟಕೋಳ ಪೋಲಿಸ್ ಠಾಣೆಯ ಪಿಎಸ್ಐ ಬಸವರಾಜ್ ಕೊನ್ನೋರೆ, ಸುರೇಬಾನ ಪೊಲೀಸ್ ಠಾಣೆಯ ಪಿಎಸ್ಐ ಶಿವಾಜಿ ಪವಾರ, ಹಾಗೂ ಪೋಲಿಸ್ ಸಿಬ್ಬಂದಿಗಳು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು