ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಇವರ ನೇತೃತ್ವದಲ್ಲಿ ಪ್ರತಿಭಟನೆ.

WhatsApp Group Join Now

ಬೆಳಗಾವಿ ಸುವರ್ಣಾ ಸೌಧದ ಮುಂಭಾಗದ ಸುವರ್ಣಾ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ಕಾನಿಪ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ವಿವಿಧ ಜಿಲ್ಲಾ ತಾಲೂಕುಗಳ ಅಧ್ಯಕ್ಷರು ಸದಸ್ಯರ ನೇತೃತ್ವದಲ್ಲಿ ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ -ಪಾಸ್ ಹಾಗೂ ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು
ಪ್ರತಿಭಟನೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿಯವರಿಗೆ ಮನವಿ ಸಲ್ಲಿಸಿದರು

About The Author