
WhatsApp Group
Join Now
ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಪಾಟಾ ಕಟ್ ಆಗಿದ್ದರಿಂದ ಏಕಾಏಕಿ ಬಸ್ ಪಲ್ಟಿಯಾಗಿದೆ. ಬೆಳ್ಳಟ್ಟಿಯಿಂದ ಮುಂಡರಗಿ ಹೋಗುತ್ತಿದ್ದ ಬಸ್ ಪಲ್ಟಿಯಾಗಿದೆ. ಪ್ರಯಾಣಿಕರ ಕೂಗಾಟ, ಚೀರಾಟ ಕೇಳಿಬಂದಿದೆ. ಹೀಗಾಗಿ ಗ್ರಾಮಸ್ಥರು ಬಸ್ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ.
ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಶಾಸಕರೆ ಡಾಕ್ಟರಾಗಿ ಘಾಯಾಳನ್ನು ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ಗದಗ ಜಿಲ್ಲಾಸ್ಪತ್ರೆ ರವಾನಿಸಲು ಹೇಳಿದ ಶಿರಹಟ್ಟಿ ಶಾಸಕ ಡಾಕ್ಟರ್ ಚಂದ್ರು ಲಮಾಣಿ ಹಾಗೂ ಕುಮಾರಸ್ವಾಮಿ ಹಿರೇಮಠ ಲಿಂಗರಾಜಗೌಡ ಪಾಟೀಲ್ ಬೇಟಿ.