ಬೆಂಗಳೂರಿನಲ್ಲಿ ಕುಡಿಯುವ ನೀರು ಇತರೆ ಉದ್ದೇಶಕ್ಕೆ ಬಳಸಿದರೆ 5 ಸಾವಿರ ರೂ.ದಂಡ

WhatsApp Group Join Now

ಬೆಂಗಳೂರು ಪಟ್ಟಣದಲ್ಲಿ ಕುಡಿಯುವ ನೀರನ್ನು ವಾಹನ ಸ್ವಚ್ಛತೆ ಕಟ್ಟಡ ನಿರ್ವಹಣೆಕ್ಕೆ ಇತರೆ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆ
ಆದೇಶ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ವಾಹನ ಸ್ವಚ್ಛತೆ ಕೈತೋಟ ರಸ್ತೆ ನಿರ್ಮಾಣ ಕಟ್ಟಡ ನಿರ್ಮಾಣ ಇತರ ಸ್ವಚ್ಛತೆಗೆ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ ಈ ನಿಷೇಧ ಆದೇಶ ಉಲ್ಲಂಘಿಸಿದರೆ 5 ಸಾವಿರ ರೂ ದಂಡ ವಿಧಿಸಲಾಗುವುದು ಈ ಉಲ್ಲಂಘನೆಯ ಮರುಕಳಿಸಿದಲ್ಲಿ ದಂಡದ ಮತ್ತ 5 ಸಾವಿರ ರೂ ಜೊತೆಗೆ ಪ್ರತಿದಿನಕ್ಕೆ ಹೆಚ್ಚುವರಿಯಾಗಿ 500 ರೂಪಾಯಿ ದಂಡ ಹಾಕಲಾಗುವುದು ಎಂದು ಮಂಡಳಿ ಅಧ್ಯಕ್ಷ ಡಾಕ್ಟರ್ ವಿ ರಾಮಪ್ರಸಾತ ಮನೋಹರ್ ಹೊರಡಿಸಿರುವ ಆದರ್ಶದಲ್ಲಿ ತಿಳಿಸಿದ್ದಾರೆ

About The Author