WhatsApp Group
Join Now

ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ಪತ್ತೆಯಾಗಿದೆ.
ಹರ್ಷ ಹೋಟೆಲ್ ಪಕ್ಕದ ಪಾಳು ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ
ತಿರುಮಲಪುರ ಗ್ರಾಮದ ಮುರುಗಮ್ಮ(29) ಮೃತ ಮಹಿಳೆ.
ತಿರುಮಲಪುರ ಗ್ರಾಮದ ಹೊರವಲಯದಲ್ಲಿ ಮೃತ ದೇಹ ಪತ್ತೆಯಾಗಿದೆ.
5-6 ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಮುರುಗಮ್ಮಳ ಮೃತದೇಹ ಬೆತ್ತಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಮುರುಗಮ್ಮಳನ್ನ
ಪಾಳು ಜಮೀನಿನಲ್ಲಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…