WhatsApp Group
Join Now
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿಂದೋಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷರಾದ ಡಿ.ಡಿ.ಟೋಪೋಜಿ ಅವರು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ನೆರವೇರಿಸಿದರು,
ಈ ಸಂದರ್ಭದಲ್ಲಿ ಗ್ರಾ,ಪಂ,ಸದಸ್ಯರು ಗ್ರಾಮದ ಮುಖಂಡರು ಹಿರಿಯರು ಅಭಿವೃದ್ದಿ ಅದಿಕಾರಿಗಳು, ಶಾಲಾ ಶಿಕ್ಷಕರು ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.