WhatsApp Group
Join Now
ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಮನೆ ಮಾಡಿದ್ದು, 2023ಕ್ಕೆ ಬೈಬೈ ಹೇಳಿ ಹೊಸ ವರ್ಷ 2024ಕ್ಕೆ ಬೆಂಗಳೂರಿಗೆ ಹಾಯ್ ಹೇಳಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಯಚೂರು ಸೇರಿದಂತೆ ಹಲವೆಡೆ ಅದ್ದೂರಿಯಾಗಿ ಆಚರಿಸಲಾಗಿದೆ.

