12 August 2026
Advertisement

Author: sanchari sathya

ರಾಜ್ಯ

ರಾಜೀವ್​​ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್​​ಗೂ ನಿಂದಿಸಿದ್ದನಾ ‘ಕೈ’ ಮುಖಂಡ?

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದಿಸಿದ್ದ ಎನ್ನಲಾಗಿದ್ದು,…

ರಾಜ್ಯ

ಮಹಿಳೆಯ ಮೇಲೆ ಬೂಟು ಕಾಲಿನಿಂದ ಒದ್ದು ಕ್ರೌರ್ಯವೆಸಗಿರುವು ಅಂಗಡಿಯ ಮಾಲೀಕ ಬಾಬುಲಾಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧನ

ಅವೆನ್ಯೂ ರಸ್ತೆಯ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದ ಆರೋಪದಡಿ ಅಂಗಡಿಯ ಮಾಲೀಕ ಓರ್ವ ಮಹಿಳೆಯ ಮೇಲೆ ಬೂಟು ಕಾಲಿನಿಂದ ಒದ್ದು ಕ್ರೌರ್ಯವೆಸಗಿರುವುದು ಖಂಡನೀಯ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಉಪ ಪೊಲೀಸ್…

ರಾಜ್ಯ

ReHabitat Physio – Advanced Physiotherapy& Neuro Rehab · Mysuru, Karnataka

Maps https://maps.app.goo.gl/urkXkRXcLUaMb9LGA?g_st=com.google.maps.preview.copy Contact Us 918088212941 rehabitatphysio@gmail.com Connect with Us Instagram rehabitat_physio https://www.instagram.com/rehabitat_physio?igsh=MWxOZjJuaTY2ajRtcg%3D%3D&utm source=qr Facebook ReHabitat Physio https://www.facebook.com/share/18usC2q9em/?mibextid=wwXIfr YouTube https://youtube.com/@rehabitatphysio?si=nxhudKpxTKqEB9Bf

ರಾಜ್ಯ

ಬೆಸ್ಕಾಂ ಗೋಲ್ಮಾಲ್: ಕೋಟ್ಯಂತರ ರೂ. ಅವ್ಯವಹಾರ ಆರೋಪ, ಕೋಲಾರದಲ್ಲಿ ಪ್ರಕರಣ ದಾಖಲು

ಕೋಲಾರ: ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಮಾರಾಟ ಮಾಡಿರುವ ಆರೋಪದಲ್ಲಿ ಮೂವರು ಬೆಸ್ಕಾಂ ಎಂಜಿನಿಯರ್ ಸೇರಿ ಹಲವು ಸಿಬ್ಬಂದಿ ವಿರುದ್ದ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಗರಣದಲ್ಲಿ ಹಿರಿಯ…

ರಾಜ್ಯ

ಕಟ್ಟಡ ನಕ್ಷೆ, ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ ಸುಪ್ರೀಂಕೋರ್ಟ್ ಆದೇಶ | ಡಿ.ಕೆ.ಶಿವಕುಮಾರ್

ಬೆಂಗಳೂರು : ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ…

ರಾಜ್ಯ

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಮಗ್ರ ಕನ್ನಡಿಗರ ಜಯಕ್ಕಾಗಿ ಕನ್ನಡಿಗರ ಹಿತಕ್ಕಾಗಿ ಕೋಲಾರದಲ್ಲಿ ಈಡುಗಾಯಿ ಹೊಡೆದ ಕನ್ನಡಪರ ಸಂಘಟನೆಗಳ ಮುಖಂಡರು..!

ಕೋಲಾರ: ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಕನ್ನಡಿಗರ ಹಿತಕ್ಕಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಈಡುಗಾಯಿ ಒಡೆಯುವ ಚುಳುವಳಿ ಪ್ರಯುಕ್ತ ನಗರದ ಕೋಲಾರಮ್ಮ ದೇವಾಲಯದಲ್ಲಿ…

ರಾಜ್ಯ

ಮಂತ್ರಾಲಯದಲ್ಲಿ ಗುರುವೈಭವೋತ್ಸವದ ವಿಶೇಷವಾಗಿ ನಡೆದ ಮೂರನೇ ದಿನದ ವಿಶೇಷ ಕಾರ್ಯಕ್ರಮದ ಅಂಗವಾಗಿ , ಶ್ರೀ ಮಠದಲ್ಲಿ ಶ್ರೀಮಾನ್ಯಸುಧಾ ಪರೀಕ್ಷೆಯನ್ನು ನಡೆಸಲಾಯಿತು

ಸಂಜೆ, ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿಯವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಶಿಷ್ಟ ಸಾಧಕ ವ್ಯಕ್ತಿಗಳನ್ನು ಸನ್ಮಾನಿಸಿದರುಡಾ. ನಟರಾಜ್ ಶೆಟ್ಟಿ , ಹೃದ್ರೋಗ ತಜ್ಞ , ಜಯದೇವ ಆಸ್ಪತ್ರೆ , ಬೆಂಗಳೂರು,…

ರಾಜ್ಯ

ತನ್ನ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಮಹಿಳಾ ಅಧಿಕಾರಿಗೆ ಶಾಸಕನ ಮಗನಿಂದ ಅವಾಚ್ಯ ಬೈಗುಳ ಮತ್ತು ಬೆದರಿಕೆ!?

ಇದರಲ್ಲಿರುವವರು ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಎಂದು ಹೇಳಲಾಗುತ್ತಿದೆ. ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಬಂದ ಅವರಿಗೆ ಫೋನಿನಲ್ಲಿ ಇನ್ನೊಂದು ಕಡೆಯಿಂದ ಬೈದು ಬೆದರಿಕೆ ಹಾಕುತ್ತಿರುವವರು ಜಿಲ್ಲೆಯ…

ರಾಜ್ಯ

ಬೆಂಗಳೂರು-ಮೈಸೂರು ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟ ಹೆದ್ದಾರಿ ಪ್ರಾಧಿಕಾರ!

ಬೆಂಗಳೂರು: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಶಾಕ್ ನೀಡಿದ್ದು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಡಿತಗೊಳಿಸಿದೆ. ಮೈಸೂರಿಂದ ಬೆಂಗಳೂರಿಗೆ ಬರುವ ವಾಹನಗಳು ಎಕ್ಸಿಟ್ ಆಗುತ್ತಿದ್ದಕ್ಕೆ…

ರಾಜ್ಯ

ಎರಡಕ್ಷರ ಕನ್ನಡ ಬರೆಯಲಾಗದೇ ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ  

ಕೊಪ್ಪಳ: ಕನ್ನಡದ ಎರಡಕ್ಷರ ಬರೆಯಲು  ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ  ಪರದಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…