ಕೇಂದ್ರ ಬಜೆಟ್ 2025 : ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಹೈಲೈಟ್ಸ್ ಇಲ್ಲಿದೆ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಾರಿ ಕೇಂದ್ರವು ಕೃಷಿ, ರೈತರು ಮತ್ತು MSME ಗಳ ಮೇಲೆ ಕೇಂದ್ರೀಕರಿಸಿರುವಂತೆ ತೋರುತ್ತದೆ. ಅಲ್ಲದೆ,…
