ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಬಾಲಕರ ವಿದ್ಯಾರ್ಥಿ ನಿಲಯ ಸವದತ್ತಿಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹನೆ ಮತ್ತು ಕಲ್ಯಾಣ ಕಾಯ್ದೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಸಿದ್ರಾಮ ರೆಡ್ಡಿ ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಉದ್ಫಾಟನೆ ನೇರವೇರಿಸಿದರು. ನಂತರ…
