ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಆಕಳು ಮತ್ತು ಎಮ್ಮೆ ಹಾಲು ವಿಭಾಗದಲ್ಲಿ ಅತಿ ಹೆಚ್ಚು ಹಾಲು ನೀಡಿದ ಸಂಘದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.
ಹೈನುಗಾರಿಕೆ ರೈತರ ಬದುಕಿನ ಜೀವಾಳವಾಗಿದೆ:ಡಾ.ವಿ.ಎಂ.ಕೌಜಲಗಿಬೆಟಗೇರಿ: ಸ್ಥಳೀಯ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಗೋಕಾಕ ಘಟಕದ ಉಪಕೇಂದ್ರಾಧಿಕಾರಿ ಡಾ.ವಿ.ಎಂ.ಕೌಜಲಗಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸೆ.೧೭ ರಂದು ನಡೆದ ೨೦೨೩-೨೪ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಹೈನುಗಾರಿಕೆ ರೈತರ ಬದುಕಿನ ಜೀವಾಳವಾಗಿದೆ….
