Prashanth Angadi

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಬರ ಪರಿಹಾರ ನೀಡಲು ತಹಸೀಲ್ದಾರ್ ಇವರಿಗೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷರು ಚೂನಪ್ಪ ಪೂಜೇರ ಇವರ ನೇತೃತ್ವದಲ್ಲಿ ರೈತರ ಖಾತೆಗೆ ಬರ ಪರಿಹಾರ ನೀಡಬೇಕೆಂದು ಪ್ರತಿಭಟನೆ ಮೂಲಕ ತಹಶೀಲ್ದಾರ್ ಇವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಜಗದೀಶ ದೇವರಡ್ಡಿ ಮಾತನಾಡಿ ರಾಮದುರ್ಗ ತಾಲೂಕನ್ನುಸಂಪೂರ್ಣ ಬರಗಾಲ ಪಿಡಿತ ಪ್ರದೇಶವೆಂದು ಘೋಷಣೆ ಮಾಡಿದ್ದರೂ ಕೂಡಾ ತಾಲೂಕಿನ ರೈತರಿಗೆ ಸಂಪೂರ್ಣ ಬರ ಪರಿಹಾರ ಬಂದಿರುವುದಿಲ್ಲ. ಎಲ್ಲ ರೈತರಿಗೆ ಶೀಘ್ರ…

Read More

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಜಗದೀಶ ಶೆಟ್ಟರ ಅವರಿಗೆ ಜುಲೈ-12 ರಂದು ಸಂಜೆ 4 ಗಂಟೆಗೆ ತುರನೂರ ಶ್ರೀ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದಲ್ಲಿ ಅಭಿನಂಧನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ರಾಮದುರ್ಗ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು, ಜಿಲ್ಲೆಯಿಂದ ಭಾರತೀಯ ಜನತಾ ಪಕ್ಷದ ಮತದಾರರು 1.80 ಲಕ್ಷ ಅಧಿಕ ಮತಗಳ ಅಂತರದಿಂದ ಆಯ್ಕೆ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಲು ತಾಲೂಕು ಸೇರಿದಂತೆ ಲೋಕಸಭಾ ಕ್ಷೇತ್ರದ ಮತದಾರರು ಶ್ರಮಿಸಿದ್ಧಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಆಡಳಿತ ಇದ್ದರೂ ಜನತೆ 17 ಬಿಜೆಪಿ ಹಾಗೂ 2 ಜೆಡಿಎಸ್ ಸಂಸದರನ್ನು ಆಯ್ಕೆ ಮಾಡಿ 28 ರಲ್ಲಿ 19 ಕ್ಷೇತ್ರಗಳಿಂದ ಪಕ್ಷದ…

Read More

ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಶುಭಕೋರಿದರು. ಇದೇ ವೇಳೆ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು. ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ ರಂದು ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು. 2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ…

Read More

ಅರಣ್ಯ ಇಲಾಖೆಯ ಸಿಬ್ಬಂದಿಗೆ ನಿರ್ಮಿಸಿದ ನೂತನ ವಸತಿ ಗೃಹಗಳ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಂಎಲ್‌ಬಿಸಿ ಅರಣ್ಯ ಇಲಾಖೆಯ ಆವರಣದಲ್ಲಿ ವಲಯ ಅರಣ್ಯ ಅಧಿಕಾರಿಗಳ ಕಛೇರಿ, ಪ್ರಾದೇಶಿಕ ಅರಣ್ಯ ವಲಯ ರಾಮದುರ್ಗ ಸಿಬ್ಬಂದಿಗಳಿಗೆೆ ನೂತನವಾಗಿ ನಿರ್ಮಿಸಿದ ವನ ಸಮೃದ್ಧಿ ನಿವಾಸ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು.ವಿನಾಕಾರಣ ಅರಣ್ಯ ಪ್ರದೇಶಗಳು ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ ಅವರು, ಪರಿಸರದ ಬಗೆ ವಿಶೇಷ ಕಾಳಜಿ ವಹಿಸಿ, ಈ ಹಿಂದೆ ಕಡಿಯುತ್ತಿರುವ ಮರಗಳನ್ನು ತಡೆದಿದ್ದೇನೆ. ಅರಣ್ಯ ನಾಶದಿಂದ ವಣ್ಯ ಜೀವಿಗಳು ನಾಡು…

Read More

ಹಲಗತ್ತಿ ಗ್ರಾಮದಲ್ಲಿ ನೂತನ ಗ್ರಂಥಾಲಯ ಹಾಗೂ ಅಡುಗೆ ಕೋಣೆಯನ್ನು ಶಾಸಕ ಅಶೋಕ್ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಸನ್ 2021-22 ನೇ ಸಾಲಿನ ನರೇಗಾ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಅಡುಗೆ ಕೋಣೆ ಹಾಗೂ ಸನ್ 2020- 21 ನೇ ಸಾಲಿನ ವಿವೇಕರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇವರ ಕ್ಷೇತ್ರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಮಾಸಲಾದ ಗ್ರಂಥಾಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ ಅವರು ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಮಾತನಾಡಿದರು ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಇಒ ಪ್ರವೀಣ್ ಕುಮಾರ್ ಸಾಲಿ,…

Read More

ರಾಮದುರ್ಗ ಶಾಸಕರ ನೇತೃತ್ವದಲ್ಲಿ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಬೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯಿತ ಸಭಾ ಭವನದಲ್ಲಿ ಮಂಗಳವಾರ ಜರಗಿದ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ವಹಿಸಿ ಮಾತನಾಡಿದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ನವೀನ್ ನಿಜಗುಲಿ ಇವರಿಗೆ ಶಾಸಕರಿಂದ ಖಡಕ ಎಚ್ಚರಿಕೆ ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಕೇವಲ ಬಾಗಲಕೋಟೆಗೆ ಏಕೆ ಹೆಚ್ಚಿನ ಚಿಕಿತ್ಸೆಗೆ ಶಿಪಾರಸ್ಸು ಮಾಡುತ್ತೀರಿ, ಬೆಳಗಾವಿಗೆ ಹಾಗೂ ಹುಬ್ಬಳ್ಳಿ ಕೇವಲ ೧೦೦ ಕಿ.ಮೀ ಅಂತರ ಇವೆ. ಉಚಿತ ಅಂಬ್ಯುಲೆನ್ಸ್…

Read More

ರಾಮದುರ್ಗ ಪಟ್ಟಣದಲ್ಲಿ ವಿವಿಧ ಕಡೆ ಬೀದಿ ದೀಪಗಳಿಗೆ ಶಾಸಕ ಅಶೋಕ್ ಪಟ್ಟಣ ಅವರು ಚಾಲನೆ ನೀಡಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದ ಸುರೇಬಾನ ಸರ್ಕಲ್ ಹಾಗೂ ಬಸವೇಶ್ವರ ಸರ್ಕಲ್ ದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿದ್ಯುತ್ ಬೀದಿ ದೀಪದ ಕಂಬಗಳಿಗೆ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ ಅವರು ಪೂಜೆ ಸಲ್ಲಿಸಿದರೊಂದಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ಸೋಮಶೇಖರ್ ಸಿದ್ಲಿಂಗಪ್ಪ ನವರ, ಪುರಸಭೆ ಸದಸ್ಯರು ಹಾಗೂ ಇನ್ನೂ ಅನೇಕ ಗಣ್ಯರು ಭಾಗವಹಿಸಿದ್ದರು

Read More

ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರ ಖಂಡಿಸಿ ಶ್ರೀನಿವಾಸಗೌಡ ಪಾಟೀಲ ಅವರ ನೇತೃತ್ವದಲ್ಲಿ ತಾ.ಪಂ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಮತ್ತು ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರ ಸಾಬಿತಾಗಿದ್ದು, ಸರ್ಕಾರದ ನಷ್ಟದ ಹಣವನ್ನು ತಪ್ಪಿತಂಸ್ಥತರಿಂದ ವಸೂಲಿಸದೇ, ಪ್ರಕರಣ ದಾಖಲಿಸದೇ ತಪ್ಪಿತಸ್ಥರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಅವರ ನೇತೃತ್ವದಲ್ಲಿ ಸಾರ್ವಜನಿಕರು ತಾ.ಪಂ ಕಚೇರಿ ಮುಂದೆ ಅನಿರ್ಧಿಷ್ಟಕಾಲ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ವಾಸುದೇವ ಸನ್ನಸತ್ತಿ, ಅಡಿವೆಪ್ಪ ದ್ಯಾಮನ್ನವರ, ಕಾಳಪ್ಪ ಕಮ್ಮಾರ, ನಿಂಗನಗೌಡ ಸಂಗನಗೌಡ್ರ, ಸುಬ್ರಾಯಪ್ಪ ಪೂಜೇರ, ಮಲ್ಲಪ್ಪ ಮದರಖಂಡಿ, ಶಿವಪ್ಪ ಯಂಡಿಗೇರಿ, ಮಲ್ಲಿಕಾರ್ಜುನ ರಾಮದುರ್ಗ,…

Read More

ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದ ಶಾಸಕರ ಕ್ಷೇತ್ರದ ಮಾದರಿ ಶಾಲೆಯಲ್ಲಿ ಸೋಮವಾರ ಶಾಲಾ ಮಕ್ಕಳಿಗೆ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ಕನ್ನು ವಿತರಿಸಿ ಮಾತನಾಡಿದರು.ಚುನಾವಣೆ ಪೂರ್ವದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಭರವಸೆಯಂತೆ ಈಗ ತಾಲೂಕಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ಹಾಗೂ ನೋಟ್ ಬುಕ್‌ಗಳನ್ನು ವಿತರಿಸಲಾಗುತ್ತಿದೆ ಈಗ ಸಾಂಕೇತಿಕವಾಗಿ ವಿತರಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ…

Read More

ಹಾವೇರಿಯಲ್ಲಿ ಸಾಹಿತ್ಯಗೆ ಪ್ರತಿಭಾ ಪುರಸ್ಕಾರ ಪ್ರದಾನ

ಕೊಪ್ಪಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಮತ್ತು ಜಿಲ್ಲಾ ಘಟಕ, ಹಾವೇರಿ ವತಿಯಿಂದ 2024ನೇ ಸಾಲಿನ ರಾಜ್ಯಮಟ್ಟದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೊಪ್ಪಳ ನಗರದ ಸಾಹಿತ್ಯ ಎಂ. ಗೊಂಡಬಾಳ ಅವರನ್ನು ಸನ್ಮಾನಿಸಲಾಯಿತು. ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ…

Read More