ಅಡುಗೆ ಸಿಬ್ಬಂದಿಗಳಿಗೆ ಹಮ್ಮಿಕೊಂಡ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.
ಬಿಸಿಯೂಟ ತಯಾರಿಕೆಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರ ಬಹಳ ಮುಖ್ಯವಾದದ್ದು. ಆದರೆ ಅವರಿಗೆ ಸರಕಾರ ನೀಡುವ ಗೌರವ ಧನ ಮಾತ್ರ ಕಡಿಮೆ ಇದೆ. ಇರುವ ಗೌರವ ಧನದಲ್ಲಿ ಇದೊಂದು ಮಕ್ಕಳ ಸೇವೆ ಎಂದು ತಿಳಿದು…
