ಗೋಮಾಳ ಜಮೀನು ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ತಹಶೀಲ್ದಾರಗೆ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿರುವ ಗೋಮಾಳ ಜಮೀನು ಸಂರಕ್ಷಣೆ ಮಾಡಲು ತಾಲೂಕಾಡಳಿತ ಮುಂದಾಗಬೇಕು ಎಂದು ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ತಾಲೂಕಾ ಘಟಕದ ನೇತೃತ್ವದಲ್ಲಿ ರೈತ ಮುಖಂಡರು ತಹಶೀಲಾರ್ಗೆ ಸೋಮವಾರ ಮನವಿ ಸಲ್ಲಿಸಿದರು.…
