ಕೂಡ್ಲಿಗಿ: ಬಂಡಿ ಓಟದ ಸ್ಪರ್ಧೆ-ಪ್ರಥಮ ಸ್ಥಾನ ಪಡೆದ ಆಂದ್ರದ ಅನಂತಪುರ ಅಗಸ್ತ್ಯ ಭೀರ
ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದಲ್ಲಿ ಮೇ 15 ರಂದು ಮತ್ತು ಮೇ 16 ರಂದು. ರೈತರಿಂದ ರೈತರಿಗಾಗಿ ರೈತರಿಗೋಸ್ಕರ…ಘೋಷ ವಾಕ್ಯದಡಿ. ಶ್ರೀಊರಮ್ಮ ದೇವಿ ಜಾತ್ರೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ , ರೈತರ ಜೋಡಿ ಬೇಸಾಯ ಎತ್ತಿನ ಬಂಡಿ ಓಟ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ. ಪ್ರಥಮ ಸ್ಥಾನವನ್ನು ಆಂದ್ರದ ಅನಂತಪುರದ , ಅಗಸ್ತ್ಯ ಹಾಗೂ ಭಿರ ಜೋಡೆತ್ತುಗಳು ಪಡೆದು ಕೊಂಡವು. ಪಟ್ಟಣದ ವಾಲ್ಮೀಕಿ ಸಮುದಾಯದ ಯುವ ಮುಖಂಡ ಕುಸ್ತಿ ದುರ್ಗಣ್ಣ , ಹಾಗೂ ಸ್ನೇಹಿತರು ಮತ್ತು ಪಟ್ಟಣದ ಸಕಲ…
