ಎಸ್.ಐ.ಆರ್ ಪ್ರಕ್ರಿಯೆ ಕಾಲಮಿತಿಯೊಳಗೆ ಪೂರ್ಣಗೊಳಿಸಲು ರಾಜ್ಯ ಮುಖ್ಯಚುನಾವಣಾಧಿಕಾರಿ ಅನ್ಬುಕುಮಾರ್ ಸೂಚನೆ.
ಬೆಳಗಾವಿ / ಬೆಂಗಳೂರು,ಹೊಸ ಮತದಾರರ ಸೇರ್ಪಡೆ, ಮೃತಪಟ್ಟ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು, ವಿವರಗಳ ತಿದ್ದುಪಡಿ ಸೇರಿದಂತೆ ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಶೇಕಡಾ 100% ರಷ್ಟು ಪೂರ್ಣಗೊಳಿಸಲು…
