ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ವಿದ್ಯಾ ಚೇತನ ಶಾಲೆಯಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ ರಾಮದುರ್ಗ ಒಂದನೇ ವಲಯದ ಕಾರ್ಯಕ್ರಮವನ್ನು ಪುರಸಭೆ ಮಾಜಿ ಅಧ್ಯಕ್ಷ ಶಂಕ್ರಪ್ಪ ಬೆನ್ನೂರ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ವೇಳೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಆರ್ ಮಂಜುಳಾ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ ತಿಂಗಳಲ್ಲಿ ಪೋಷಣ ಮಾಸ ಆಚರಣೆ ಮಾಡುತ್ತಿದ್ದು ಗರ್ಭಿಣಿಯವರಿಗೆ ಪೌಷ್ಠಿಕ ಆಹಾರ ಸೇವನೆ ಬಗ್ಗೆ ಜಾಗೃತಿ ಮೂಡಿಸಿದರು. ಆರೋಗ್ಯ…
