ಜೆಎನ್ಎಂಸಿ ವಿದ್ಯಾರ್ಥಿನಿಯರ ಜತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಂವಾದ
ಬೆಳಗಾವಿ ಕೆ.ಎಲ್.ಇ. ಸಂಸ್ಥೆಯ ಜವಾಹರಲಾಲ್ ನೆಹರೂ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು, ಮಹಿಳೆಯರ ಸಮಸ್ಯೆಗಳು ಮತ್ತು ಅವುಗಳನ್ನು ಎದುರಿಸುವ ವಿಧಾನಗಳ…
