ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ರಾಮದುರ್ಗ ಮಿನಿ ವಿಧಾನಸೌಧದ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಮಾತನಾಡಿ, ಲೋಕಸಭೆಗೆಚುನಾವಣೆಗೆ ದಿನಾಂಗ ಘೋಷಣೆಯಾಗಿದ್ದು, ಈ ಹಿನ್ನಲೆಯಲ್ಲಿ ನ್ಯಾಯಸಮ್ಮತಚುನಾವಣೆ ಜರುಗಿಸುವ ಸಂಬಂಧ ರಾಮದುರ್ಗ…
