Prashanth Angadi

ಸೆಪ್ಟೆಂಬರ್ 15 ರ ಪ್ರಜಾಪ್ರಭುತ್ವದಿನವನ್ನು ಎಲ್ಲರೂ ಸೇರಿ ಸಂಭ್ರಮಿಸೋಣ; ಸಚಿವ ಸಂತೋಷ ಲಾಡ

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಡತೆ, ಸಾಮರಸ್ಯ ಮತ್ತು ಜನಶಕ್ತಿ ಸಾರುವ ಸಂಕೇತವಾಗಿ ಮಾನವಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ…

Read More

ದಾರವಾಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು.

ಧಾರವಾಡ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಜಿಲ್ಲಾ ಉಪ ನಿರ್ದೇಶಕರ ಕಾರ್ಯಾಲಯದಿಂದ ಆಯೋಜಿಸಿದ್ದ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಜೃಷ್ಣನ್‍ರವರ ಜನ್ಮದಿನದ ಅಂಗವಾಗಿ ಜಿಲ್ಲಾಮಟ್ಟದ ಶಿಕ್ಷಕರ ದಿನೋತ್ಸವ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಉದ್ಘಾಟಿಸಿ, ಮಾತನಾಡಿದರು.ಶಿಕ್ಷಕ ಸಮೂಹಕ್ಕೆ ಡಾ. ರಾಧಾಕೃಷ್ಣನ್ ಅವರದು ಮಾದರಿ ವ್ಯಕ್ತಿತ್ವ. ಅವರು ಶಿಕ್ಷಣ, ಸಮಾಜ, ಧರ್ಮ, ರಾಜಕೀಯ ಮತ್ತು…

Read More

ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಆದರ್ಶ ಅಳವಡಿಸಿಕೊಳ್ಳಿ : ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿಕ್ಕಮ್ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆ ,ಪ್ರತಿಭಾ ಕಾರಂಜಿ ಸಮಾರಂಭದಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿದ ಅವರು,ಶಾಸಕ ವಿಶ್ವಾಸ ವೈದ್ಯ ಅವರು ,ಶಿಕ್ಷಣಕ್ಕೆ ಆದ್ಯತೆ ನೀಡಿ ವಿವೇಕ ಯೋಜನೆಯಡಿ ನೂತನ ಶಾಲಾ ಕೊಠಡಿಗಳ ನಿರ್ಮಾಣ, ತಾಲೂಕಿನ 2ನೂರು ಶಾಲೆಗಳನ್ನು ಪ್ರತಿ ಶಾಲೆಗೆ 2ಲಕ್ಷ ರೂ ಅನುದಾನದಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗಲು ಪ್ರಥಮ ವೇತನ 2.87ಲಕ್ಷ…

Read More

ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪರಿಸರಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು. ಪ್ರತಿವರ್ಷದಂತೆ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿ ಸಿಬ್ಬಂದಿ ಇದ್ದರು.

Read More

ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವ ಗಾರ್ಡ್‌ನ್‌ನಲ್ಲಿ ಗುರುವಾರ ಜರುಗಿದ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ಹಾಗೂ ರಾಮದುರ್ಗ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನುಸರಕಾರದ ಮುಖ್ಯ ಸಚೇತಕ, ಹಾಗೂ ಶಾಸಕರಾದ ಅಶೋಕ ಪಟ್ಟಣ ಅವರು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದಿಂದ ಮಾತ್ರ ವ್ಯಕ್ತಿಯ ಪ್ರಗತಿ ಸಾಧ್ಯವಿದೆ. ಶಿಕ್ಷಕರು ಶಾಲೆಯಲ್ಲಿರುವ ಮಕ್ಕಳನ್ನು ತಮ್ಮ ಮನೆಯ ಮಕ್ಕಳಂತೆ ಪ್ರೀತಿಯಿಂದ ಬೋಧನೆ ಮಾಡಿ, ಕಾಳಜಿ ವಹಿಸಬೇಕು. ಅಂದಾಗ ವ್ಯಕ್ತಿಯ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ ಸಾಧ್ಯವಿದೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ…

Read More

ಧಾರವಾಡ ಆಡಳಿತ ಸುಧಾರಣೆಗೆ ಸಂಬಂಧಿಸಿದ ಸಭೆ

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತು ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಮತ್ತು ಸಲಹೆ ಪಡೆಯುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ವಹಿಸಿ, ಮಾತನಾಡಿದರು. ಆಡಳಿತದಲ್ಲಿ ಸರಳತೆ ಮತ್ತು ಜನಸ್ನೇಹಿ ಆಗಿದ್ದಾಗ ಮಾತ್ರ ಸರಕಾರದ ಜನಕಲ್ಯಾಣ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಲು ಸಾಧ್ಯವಾಗುತ್ತದೆ. ಆಡಳಿತದಲ್ಲಿ ಸುಧಾರಣೆಯೊಂದಿಗೆ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರುವುದು ಅಗತ್ಯವಾಗಿದೆ ಎಂದು ಹೇಳಿದರು.ಇಂದಿನ ಸರಕಾರಗಳು ಅಭಿವೃದ್ಧಿ…

Read More

ಧಾರವಾಡ ನಗರ ಕೇಂದ್ರ ಗ್ರಂಥಾಲಯವಿಜ್ಞಾನ ತರಬೇತಿ ಉದ್ಘಾಟನಾ ಸಮಾರಂಭ

ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ 19 ನೇ ತಂಡದ ಗ್ರಂಥಾಲಯ ವಿಜ್ಞಾನ ತರಬೇತಿ ಕಾರ್ಯಕ್ರಮವನ್ನು ಮಹಾಪೌರ ರಾಮಪ್ಪ ಬಡಿಗೇರ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಬಾಲ್ಯದಲ್ಲಿ ಗ್ರಂಥಾಲಯದ ಜೊತೆ ಹೆಚ್ಚು ಒಡನಾಟ ಹೊಂದ್ದಿದ್ದು, ಹಲವಾರು ಬಾರಿ ಗ್ರಂಥಾಲಯಕ್ಕೆ ಬೇಟಿ ನೀಡಿದ್ದೇನೆ, ಗ್ರಂಥಾಲಯಕ್ಕೆ ಎಲ್ಲಾ ಮೂಲಭೂತ ಸೌಲಭ್ಯ ಒಳಗೊಂಡ ಮಾದರಿಯ ಗ್ರಂಥಾಲಯವಾಗಿದ್ದು, ಪ್ರತಿ ಒಬ್ಬರು ಗ್ರಂಥಾಲಯದ ಸದುಪಯೋಗವನ್ನು ಪಡೆಯಬೇಕು. ಹಾಗೂ ಈ ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕ, ತರಬೇತಿಗೆ ಆಯ್ಕೆಯಾದ…

Read More

ಮೈಸೂರ ದಸರಾ ಮಹೋತ್ಸವದ ಜಂಬೂ ಸವಾರಿಗೆ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರ ನಿರ್ಮಾಣ: ಜಿ.ಪಂ. ಸಿಇಓ ಸ್ವರೂಪ ಟಿ.ಕೆ.

ದಾರವಾಡ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಿಂದ ಮೈಸೂರು ಜಂಬೂ ಸವಾರಿಗೆ ಸ್ಥಬ್ದಚಿತ್ರ ನಿರ್ಮಾಣ ಮತ್ತು ವಸ್ತುಪ್ರದರ್ಶನದಲ್ಲಿ ಭಾಗವಹಿಸುವ ಕುರಿತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ.ಅವರು ವಹಿಸಿ, ಮಾತನಾಡಿದರು.ಪ್ರಸಕ್ತ ಸಾಲಿನ ಮೈಸೂರು ದಸರಾದಲ್ಲಿ ಅಕ್ಟೋಬರ 12 ರಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಧಾರವಾಡ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರವನ್ನು ರೂಪಿಸಲಾಗುವುದು. ಮೈಸೂರು ದಸರೆಯಲ್ಲಿ ದೇಶ, ವಿದೇಶಗಳ ಜನರು ಭಾಗಬಹಿಸುವುದರಿಂದ ನಮ್ಮ ಜಿಲ್ಲೆಯ…

Read More

ಧಾರವಾಡ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ:ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳೊಂದಿಗೆ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸೂಚಿಸಿದರು. 2024 ರಲ್ಲಿ ಪದವಿ ಪಾಸಾದ, ಡಿಪ್ಲೋಮಾ ವಿದ್ಯಾರ್ಥಿಗಳು ಎನ್‍ಎಡಿ ದಲ್ಲಿ ನೋಂದಣೆ ಮಾಡಿಕೊಳ್ಳಲು ಹೆಚ್ಚು ಪ್ರಚಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.ಸಿ.ಎಂ.ಕೆ.ಕೆ.ವೈ ಹಾಗೂ ಇಂಡಸ್ಟ್ರಿ ಲಿಂಕೆಜ್ ಸೇಲ್ ಆಧಾರಿತ ತರಬೇತಿ ಕಾರ್ಯಕ್ರಮದ ಅನುಷ್ಟಾನ ಹಾಗೂ…

Read More

ರಾಮದುರ್ಗದಲ್ಲಿ ಟ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆರಾಜಾರೋಷವಾಗಿ ನಡೆಯುತ್ತಿದ್ದರು ಅಕ್ರಮ ತಡೆಯಬೇಕಿದ್ದ ಅಧಿಕಾರಿಗಳು ಮಾತ್ರ ಇಲ್ಲಿಏನು ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶನದ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ರಾಮದುರ್ಗ ತಾಲೂಕಿನಲ್ಲಿ ಸಿಸಿ ಟಿವಿ ಕ್ಯಾಮೆರಾ ಇದ್ದರೂ ಕೂಡ ಇಷ್ಟೆಲ್ಲಾ ಅಕ್ರಮ ಮರಳನ್ನು ಟ್ರ್ಯಾಕ್ಟರ್ ಮೂಲಕ ಸಾಗಿಸುವುದು ಸೋಜಿಗದ ಸಂಗತಿಯಾಗಿದೆ.ಹಾಗಾದರೆ ರಾಮದುರ್ಗದಲ್ಲಿ ಸಿಸಿಟಿವಿ ಕ್ಯಾಮೆರಾ ಇರುವುದು ಯಾಕೆ?ಅಕ್ರಮ ಮರಳು ದಂಧೆಕೋರರಿಗೆ ಕಡಿವಾಣ ಹಾಕಬೇಕಾದ ಅಧಿಕಾರಿಗಳಿಂದಲೇ ದಂಧೆಕೋರರಿಗೆ ಸಾಥ್ ಸಿಗುತ್ತಿದೆ.ಸುರೇಬಾನ ಪೋಲಿಸ್ ಠಾಣೆ ಹಾಗೂ ರಾಮದುರ್ಗ ಪೊಲೀಸ…

Read More