ಬಳ್ಳಾರಿ: ಗ್ಯಾರಂಟಿ ಯೋಜನೆಗಳ ಪ್ರಚಾರದ ವಾಹನಕ್ಕೆ ಚಾಲನೆಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಮಟ್ಟ ಸುಧಾರಣೆ: ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ
ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ…
