12 August 2026
Advertisement

Author: Prashanth Angadi

ರಾಜ್ಯ

ಉಳವಿ ಚನ್ನಬಸವೇಶ್ವರ ದೇವಸ್ಥಾನ ರಸ್ತೆ ದುರಸ್ತಿಗೆ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

ಬೆಳಗಾವಿ : ಉಳವಿ ಚೆನ್ನಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆ ಹದಗೆಟ್ಟಿದ್ದು ಭಕ್ತರು ತೊಂದರೆ ಅನುಭವಿಸುತ್ತಿದ್ದು ಕೂಡಲೇ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್…

ರಾಜ್ಯ

ಮಾಜಿ ಪ್ರಧಾನಿ ಡಾ|| ಮನಮೋಹನ ಸಿಂಗ್ ರವರಿಗೆ ಶ್ರದ್ಧಾಂಜಲಿ

ಡಾ. ಮನಮೋಹನ್ ಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಡಾ. ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ…

ರಾಜ್ಯ

ಕೂಡ್ಲಿಗಿ:ಮಾಜಿ ಪ್ರಧಾನಿ ದಿ॥ಡಾ॥ಮನಮೋಹನ್ ಸಿಂಗ್ ರವರಿಗೆ ಶ್ರದ್ಧಾಂಜಲಿ

ವಿಜಯನಗರ ಜಿಲ್ಲೆ ಕೂಡ್ಲಿಗಿ: ಡಿ27ರಂದು ಬೆಳಿಗ್ಗೆ ಪಟ್ಟಣದ ಹಲವೆಡೆ ಮತ್ತು ತಾಲೂಕಿನ ವಿವಿದೆಡೆಗಳಲ್ಲಿ. ಡಿ26ರಂದು ನಿಧನರಾದ ಮಾಜಿ ಪ್ರಧಾನಿಗಳು, ಹಾಗೂ ಭಾರತೀಯ ಅರ್ಥಶಾಸ್ತ್ರಜ್ಞರಾದ. ದಿ” ಡಾ॥ ಮನಮೋಹನ್ ಸಿಂಗ್ ರವರಿಗೆ, ನುಡಿನಮನ ಹಾಗೂ…

ರಾಜ್ಯ

ಸಮುದಾಯ ವಿಜ್ಞಾನ ಮಹಾವಿದ್ಯಾಲಯ; ಫೀಲ್ಡ್ ಇನ್ವೆಸ್ಟಿಗೇಟರ್ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಫೀಲ್ಡ್ ಇನ್ವೆಸ್ಟಿಗೇಟರ್ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯ ಎರಡು…

ರಾಜ್ಯ

ಜಲ್ ಜೀವನ ಮಿಷನ್-ನಲ್ ಜಲ್ ಮಿತ್ರ ಯೋಜನೆಯಡಿ ಸ್ವಸಹಾಯ ಸಂಘದ ಸದಸ್ಯರಿಗೆ ತರಬೇತಿ

ಧಾರವಾಡ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ…

ರಾಜ್ಯ

ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ್‍ಗ್ಯಾಲರಿಯಲ್ಲಿ ಜರುಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಧಾರವಾಡ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಚಿತ್ರಕಲಾ ಶಿಲ್ಪಿ ಶ್ರೀ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನಿಂದ ಶ್ರೀ ಡಿ.ವ್ಹಿ.ಹಾಲಭಾವಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ್‍ಗ್ಯಾಲರಿಯಲ್ಲಿ ಚಿತ್ರಕಲಾ…

ರಾಜ್ಯ

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನಧಿಕೃತ ಮೊರಂ ಗಣಿಗಾರಿಕೆ ಮಾಡಿದ 2 ಟಿಪ್ಪರ್, 3 ಟ್ರ್ಯಾಕ್ಟರ್ ಜಪ್ತಿ

ಧಾರವಾಡ ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ…

ರಾಜ್ಯ

ಬೆಟಗೇರಿ:ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಸದಸ್ಯರಿಗೆ ಪ್ರಮಾಣ ಪತ್ರ ಚುನಾವಣಾಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ವಿತರಿಸಿದರು.

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಡಿ.೨೬ರಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಸವಂತ ಕೋಣಿ, ನೂತನ…

ರಾಜ್ಯ

ವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಳಗಾವಿ. ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ‌ ಅವರು ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ…

ರಾಜ್ಯ

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ…