ವಲಯ ಅರಣ್ಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ರಾಮದುರ್ಗ ಪಟ್ಟಣದ ಶ್ರೀಮತಿ ಐ.ಎಸ್. ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಭಾಗ್ಯಶ್ರೀ ಮಸಲಿ, ಸಹಾಯಕ ವಲಯ ಅರಣ್ಯಾಧಿಕಾರಿ ಆರ್.ಎಸ್.ಹೊಸಮನಿ ಅವರು, ಅವರು ಗಿಡಗಳನ್ನ ನೆಡುವುದರ ಮೂಲಕ ಪರಿಸರವನ್ನ ಹೇಗೆ ಸಂರಕ್ಷಣೆ ಮಾಡಬಹುದು ಹಾಗೂ ಹಸಿರು ನಗರವನ್ನ ಹೇಗೆ ನಿರ್ಮಿಸಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಪ್ರಾಚಾರ್ಯ ಡಾ| ತ್ರಿಶಾಂತ್ ಕುಮಾರ್ ಅವರು, ಪರಿಸರ ಮತ್ತು ಭೂಮಿಯ…
