ಮಾಜಿ ಶಾಸಕ ಸಂಜಯ್ ಪಾಟೀಲ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು
ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ಗೆ ತೆರಳಿ. ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಮಹಿಳೆಯರನ್ನು ನಾನು ಪ್ರತಿನಿಧಿಸುತ್ತೇನೆ ನಾಲಿಗೆ ಮೇಲೆ ಹಿಡಿತ ಇರಬೇಕು, ವೇದಿಕೆ ಮೇಲೆ ಇದ್ದವರು ಏಕೆ ತಡೆಯಲಿಲ್ಲ ಸಂಜಯ ಪಾಟೀಲ್ ಮೂಲಕ ಮಾತನಾಡಿಸಿದ್ದಾರಾ?ನನಗೆ ಅಲ್ಲ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಇದುನಾನು ಲಿಂಗಾಯತ ಸಮಾಜದ ಹೆಣ್ಣು ಮಗಳು ಲಿಂಗಾಯತ ಸಮಾಜಕ್ಕೆ ಮಾಡಿದ ಅವಮರ್ಯಾದೆ ಇದುಇಡೀ ರಾಜ್ಯದ…
