ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ, ಕಾರ್ಮಿಕ ಇಲಾಖೆ, ಇವರುಗಳ ಸಹಯೋಗದಲ್ಲಿ ಜಿ.ಜಿ.ಚೋಪ್ರಾ ಸರ್ಕಾರಿ ಪಿ.ಯು.ಕಾಲೇಜಿನಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಗೌರವಾನ್ವಿತ ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಫಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಪ್ರಾಥಮಿಕ ಶಿಕ್ಷಣ,…
