ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್ ಅಹಮದ್ ಖಾನ್, ಡಾ. ಎಂ.ಸಿ. ಸುಧಾಕರ್ ವಿಶ್ವಾಸ
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ…
