12 August 2026
Advertisement

Author: Prashanth Angadi

ರಾಜ್ಯ

ಗೃಹ ಲಕ್ಷ್ಮಿ ಹಣ ಸಮರ್ಪಕವಾಗಿ ಮಂಜೂರು ಮಾಡುವಂತೆ ಆಗ್ರಹಿಸಿ- ಸರ್ಕಾರಕ್ಕೆ ಪತ್ರ ಅಭಿಯಾನ

ವಿಜಯನಗರ ಜಿಲ್ಲೆ: ಕೊಟ್ಟೂರು ತಾಲೂಕು ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕು ವ್ಯಾಪ್ತಿಯ, ವಿವಿದ ಗ್ರಾಮಗಳ ಉಧ್ಯೋಗ ಖಾತರಿ ಯೋಜನೆ ಫಲಾನುಭವಿಗಳು. ಕೆಲ ಗ್ರಾಮಗಳ ಬಡ ಕೂಲಿ ಕಾರ್ಮಿಕ ಮಹಿಳೆಯರು, ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು.…

ರಾಜ್ಯ

ಶ್ರಾವಣದಲ್ಲಿ ವಿಶೇಷ ಪೂಜಿತನಾಗುವ ರಡ್ಡೇರಹಟ್ಟಿಯ ಮಟ್ಟಿ ಬಸವೇಶ್ವರ

ಶ್ರಾವಣ ಮಾಸ ಬಂತೆಂದರೆ ಸಾಕು ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಪ್ರಾರಂಭವಾಗಿ ಮಾಸಾಂತ್ಯ ವಿಶೇಷ ಪ್ರಾರ್ಥನೆಯ ಕೇಂದ್ರಗಳಾಗುತ್ತವೆ. ಆದರೆ ದೂರದ ನದಿಯಿಂದ ನೀರು ತಂದು ಅದರ ಮೂಲಕವೇ ಪೂಜೆಗೊಳ್ಳುವ ವಿಶೇಷವೊಂದು ಅಥಣಿ ತಾಲೂಕಿನ…

ರಾಜ್ಯ

ಗಂಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ : ಸಿಎಂ ಸಿದ್ದರಾಮಯ್ಯ

ಬೆಳಗಾವಿ ಜಿಲ್ಲೆ ಗೋಕಾಕ ಪಟ್ಟಣದ ವಿವಿಧ ಪ್ರದೇಶಗಳು ಮತ್ತು ಗಂಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.ಈ…

ರಾಜ್ಯ

ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ : ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ…

ರಾಜ್ಯ

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ಬೆಳಗಾವಿಯಲ್ಲಿ ಆ.6 ರಂದು ಬೃಹತ್ ಪ್ರತಿಭಟನೆ

ಬೆಟಗೇರಿ:ಮುಡಾ ಹಗರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೆಸರು ತಳಕು ಹಾಕಿದ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಬೆಳಗಾವಿ ಜಿಲ್ಲೆಯ ಎಲ್ಲಾ ಶೋಷಿತ ಸಮುದಾಯದ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ…

ರಾಜ್ಯ

ಕೌಜಲಗಿ ಅರ್ಬನ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನೀಲಪ್ಪ ಕೇವಟಿ ಅವರನ್ನು ಗಣ್ಯರು ಅಭಿನಂದಿಸಿದರು.

ಬೆಟಗೇರಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಅವರ ನೇತೃತ್ವದಲ್ಲಿ ಕೌಜಲಗಿ ಪಟ್ಟಣದ ಕೌಜಲಗಿ ಅರ್ಬನ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ನೀಲಪ್ಪ ಬಾಳಪ್ಪ ಕೇವಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ…

ರಾಜ್ಯ

ಏರ್ಟೆಲ್ ಹಾಗೂ ಜಿಯೋ ಟವರಗಳನ್ನು ತೆರೆವುಗೊಳಿಸಬೇಕೆಂದು ಜನಪರ ಟ್ರಸ್ಟ್ ಅಧ್ಯಕ್ಷರಾದ ಸುಭಾಷ್ ಗೊಡ್ಕೆ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಈ ಟಿ ಓಣಿಯ ಐಸಿಐಸಿಐ ಬ್ಯಾಂಕ್ ಹಿಂದೆ ಇರುವ ಏರ್ಟೆಲ್ ಹಾಗೂ ಜಿಯೋ ಟವರ್ ತೆರೆವುಗೊಳಿಸಬೇಕೆಂದು ಶುಕ್ರವಾರ ಜನಪರ ಟ್ರಸ್ಟ್ ಅಧ್ಯಕ್ಷರಾದ ಸುಭಾಷ್ ಗೊಡ್ಕೆ ಹಾಗೂ ಅವರ…

ರಾಜ್ಯ

ವಿಶ್ವ ಅರಣ್ಯ ರಕ್ಷಕರ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭ.

ಬಳ್ಳಾರಿ ಪ್ರಾದೇಶಿಕ ವಿಭಾಗ ವತಿಯಿಂದ ನಗರದ ಬೆಳಗಲ್ ಕ್ರಾಸ್‌ನ ಸಸ್ಯ ಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರೇಂಜರ್ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭಕ್ಕೆ ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ…

ರಾಜ್ಯ

ಸ್ವಾತಂತ್ರ್ಯೋತ್ಸವದ ಸಂಭ್ರಮದ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವಹಿಸಿ ಮಾತನಾಡಿದರು.ಆಗಸ್ಟ್ 15…

ರಾಜ್ಯ

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ

ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಿದ್ದ…