12 August 2026
Advertisement

Author: Prashanth Angadi

ರಾಜ್ಯ

ಡೆಂಗ್ಯೂ ನಿಯಂತ್ರಣಕ್ಕೆ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಬಳಕೆಗಾಗಿ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಬೇಕು. ಡೆಂಗ್ಯು ಹರಡುವ ಸೊಳ್ಳೆ ನೀರಿನ ಮೇಲೆ ಮೊಟ್ಟೆ ಇಡದಂತೆ ಮತ್ತು ಸೊಳ್ಳೆ ಲಾರ್ವಾ ಉತ್ಪತ್ತಿ ತಡೆಗೆ ಸಾರ್ವಜನಿಕರು ಸಹಕರಿಸಬೇಕು…

ರಾಜ್ಯ

ರಾಮದುರ್ಗ ಅಧಿಕಾರಿಗಳ ನೆರಳಲ್ಲಿ ಟ್ಯಾಕ್ಟರ್ ಮೂಲಕ ಅಕ್ರಮ ಮರಳು ದಂಧೆ

ಟ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಾಟ: ಅಕ್ರಮ ಮರಳಿನ ಬಗ್ಗೆ 112 ಗೆ ಕರೆ ಮಾಡಿ ದೂರು ಸಲ್ಲಿಸಿದಾಗ ಪೊಲೀಸರು ಬರುತ್ತಾರೆ ಎಂದು ಹೇಳಿದರುರಾಮದುರ್ಗ 112 ದಿಂದ ನನಗೆ ಕರೆ ಮಾಡಿ ನಾವು…

ರಾಜ್ಯ

ಗೋಕಾಕ‌ ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ನದಿತೀರದ‌ ಗ್ರಾಮಸ್ಥರು ಪ್ರವಾಹದಿಂದ ಯಾವುದೇ ರೀತಿಯ ತೊಂದರೆ ಅಥವಾ ಅಪಾಯಕ್ಕೆ ಸಿಲುಕಿದರೆ ತಕ್ಷಣವೇ ಸಹಾಯವಾಣಿ‌ ಕೇಂದ್ರಕ್ಕೆ ಕರೆ‌ ಮಾಡಬೇಕು ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು ಸಾರ್ವಜನಿಕರಲ್ಲಿ‌ ಮನವಿ ಮಾಡಿಕೊಂಡಿದ್ದಾರೆ. ಪ್ರವಾಹ ಸಹಾಯವಾಣಿ…

ರಾಜ್ಯ

ಸಾಲಹಳ್ಳಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಮೇಲೆ ಶಿಕ್ಷಕನಿಂದ ಮನಸೊಇಚ್ಚೆ ಹಲ್ಲೆ ಮಾಡಿದ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿರುವಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.ಸಾಲಹಳ್ಳಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಶಿಕ್ಷಕನಿಂದ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ವಸತಿ ಶಾಲೆಯಲ್ಲಿ ಕ್ಷುಲ್ಲಕ…

ರಾಜ್ಯ

ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು

ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನ-2024ರ ಪೂರ್ವ ದಿನದಂದು ಬಳ್ಳಾರಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿವಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು…

ರಾಜ್ಯ

ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಈಗಾಗಲೇ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು…

ರಾಜ್ಯ

ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಠಿ/ಪ್ರವಾಹ ಸಂಭವನೀಯ ಹಿನ್ನಲೆಯಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ, ಮಳೆ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ…

ರಾಜ್ಯ

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ವಹಿಸಿ ಮಾತನಾಡಿದರು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನದಿತೀರದ ಗ್ರಾಮಗಳ ಕುರಿತು ತಹಶೀಲ್ದಾರರಿಂದ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿಗಳು, ಪ್ರವಾಹ ಬಾಧಿತಗೊಳ್ಳಲಿರುವ…

ರಾಜ್ಯ

ಕಡ್ಡಾಯವಾಗಿ ನೀರಿನ ಗುಣ ಮಟ್ಟ ಪರೀಕ್ಷೆ ಮಾಡಿ: ಜಿ.ಪಂ. ಸಿ.ಇ.ಓ.ರಾಹುಲ್ ಶಿಂಧೆ ಸೂಚನೆ

ಬೆಳಗಾವಿ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಫ್.ಟಿ,ಕೆ ಕಿಟ್ ಬಳಕೆ…

ರಾಜ್ಯ

ಆತ್ಮಹತ್ಯೆ ಮಾಡಿಕೊಂಡ ನೇಕಾರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನೇಕಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನೇಕಾರರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ನೇಕಾರ ಆತ್ಮಹತ್ಯೆ ಪೈಲ್‌ಗಳು ಕೇವಲ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ಗೆ ಸಿಮೀತವಾಗಿವೆ. ಸರಕಾರ…