Prashanth Angadi

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ ವಿಶೇಷ ಸಂಪನ್ಮೂಲ ಶಿಕ್ಷಕರ ನೇರಗುತ್ತಿಗೆ ನೇಮಕಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಡಿಇಡಿ, ಬಿಇಡಿ ಪ್ರಮಾಣ ಪತ್ರ, ಆರ್‍ಸಿಐ ಪ್ರಮಾಣ ಪತ್ರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 12, 2024 ರಂದು ಸಂಜೆ 5.00 ಗಂಟೆಯೊಳಗಾಗಿ ಸಲ್ಲಿಸಬೇಕು ಈ ಹುದ್ದೆಗಳಲ್ಲಿ ನೇರಗುತ್ತಿಗೆಯ…

Read More

ಕರ್ನಾಟಕ ಲೋಕಾಯುಕ್ತ, ಧಾರವಾಡ ಜೂನ್ 12ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

ಧಾರವಾಡ ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು ಜೂನ್ 12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿಯ ತಾಲೂಕು ಪಂಚಾಯತ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ದೂರ, ಅಹವಾಲುಗಳನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

Read More

ಮುಳ್ಳೂರ್ ಗ್ರಾಮದ ರೈತರಿಗೆ ಸೂರ್ಯಕಾಂತಿ ಬೀಜಗಳನ್ನು ಉಚಿತವಾಗಿ ವಿತರಿಸಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದ ಕೃಷಿ ವಿಜ್ಞಾನ ಕೇಂದ್ರದಿಂದ ಗ್ರಾಮದ ರೈತರಿಗೆ ಸೂರ್ಯಕಾಂತಿ ಬೀಜಗಳನ್ನು ಉಚಿತವಾಗಿ ವಿತರಿಸಲಾಯಿತು ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು .ಈ ಸಂದರ್ಭದಲ್ಲಿ K V K ವಿಜ್ಞಾನಿಗಳಾದ ಹಿರೇಮಠ ಸರ್, ಕೃಷಿ ಇಲಾಖೆಯ ಅಧಿಕಾರಿ ಬೆಳವಟಗಿ , RSK AO ದಾಸರ , ಗ್ರಾಮ ಆಡಳಿತ ಅಧಿಕಾರಿ ಶಿವು ಗೊರವಕಳ್ಳ ಊರಿನ ಮುಖ0ಡರಾದ ಶ್ರೀ ಬಸವರಾಜ ಸೋಮಗೊಂಡ, ಸಿದ್ದಪ್ಪ ಗಾಣಿಗೇರ,ಚನ್ನಪ್ಪ ನವಲಗುಂದ, ಈರಣ್ಣ ನವಲಗುಂದ, ಸಂಜೆಯ ಸಾತನವರ,…

Read More

ಮುಳ್ಳೂರ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದಾಸರ ಕೃಷಿ ಇಲಾಖೆ, ಶ್ರೀಶೈಲ ಪಾಟೀಲ್, ಶಿವು ಗೊರವನಕೊಳ್ಳ, ಕಿತ್ತಲಿ ಗುರುಗಳು, ಸಂತೋಷ ಮುಗಬಸವ, ನಾಗನೂರ ಗುರುಗಳು ಭಾಗವಹಿಸಿದ್ದರು

Read More

ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ

ಕೊಪ್ಪಳ: ಇಲ್ಲಿನ ಪ್ರಗತಿಪರ ಹೋರಾಟಗಾರ್ತಿ, ಮಹಿಳಾ ಮುಖಂಡೆ, ಕರ್ನಾಟಕ ಸರಕಾರದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತೆ ಜ್ಯೋತಿ ಎಂ. ಗೊಂಡಬಾಳ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ರಾಜ್ಯಮಟ್ಟದ “ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.ಕುಷ್ಟಗಿ ತಾಲೂಕ ದೋಟಿಹಾಳ ಗ್ರಾಮದಲ್ಲಿ ಜೂನ್ ೨೫ ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುವದು ಎಂದು ಸಂಘಟಕರಾದ ನಾಗರಾಜ ಕಾಳಗಿ, ಶಂಕ್ರಮ್ಮ ಕೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚುನಾವಣೆ ನಿಮಿತ್ಯ ಕಾರ್ಯಕ್ರಮ ತಡವಾಗಿದ್ದು, ಮಹಿಳಾ ದಿನಾಚರಣೆ ನಿಮಿತ್ಯ ಸದರಿ ಪ್ರಶಸ್ತಿ ನೀಡಲಾಗುವದು, ಕಳೆದ ಎರಡು…

Read More

ಬನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಡಿ ವಿಶ್ವ ಪರಿಸರ ದಿನಾಚರಣೆ

ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಡಿ ಬರುವ ಅಮೃತ ಸರೋವರ ಕೆರೆ ದಂಡೆ ಮೇಲೆ ಸಸಿ ನೆಡೆವುದರ ಮೂಲಕ ತಾಲೂಕು ಪಂಚಾಯತ್ ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸಂಗನಗೌಡ ಹಂದ್ರಾಳ, ಸಹಾಯಕ ನಿರ್ದೇಶಕ ಎ.ಎಸ್. ಕುಂಬಾರ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಮಂಜುನಾಥ ದೇವರೆಡ್ಡಿ, ಪಂಚಾಯತಿ ಕಾರ್ಯದರ್ಶಿ ಮುಂಡೆನ್ನವರ, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ದಾನಮ್ಮಾ ಮೇಡಂ ಹಾಗೂ…

Read More

ವಲಯ ಅರಣ್ಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ರಾಮದುರ್ಗ ಪಟ್ಟಣದ ಶ್ರೀಮತಿ ಐ.ಎಸ್. ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಭಾಗ್ಯಶ್ರೀ ಮಸಲಿ, ಸಹಾಯಕ ವಲಯ ಅರಣ್ಯಾಧಿಕಾರಿ ಆರ್.ಎಸ್.ಹೊಸಮನಿ ಅವರು, ಅವರು ಗಿಡಗಳನ್ನ ನೆಡುವುದರ ಮೂಲಕ ಪರಿಸರವನ್ನ ಹೇಗೆ ಸಂರಕ್ಷಣೆ ಮಾಡಬಹುದು ಹಾಗೂ ಹಸಿರು ನಗರವನ್ನ ಹೇಗೆ ನಿರ್ಮಿಸಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಪ್ರಾಚಾರ್ಯ ಡಾ| ತ್ರಿಶಾಂತ್ ಕುಮಾರ್ ಅವರು, ಪರಿಸರ ಮತ್ತು ಭೂಮಿಯ…

Read More

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನುಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ https://landrecords.karnataka.gov.in/service4ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದ್ದಾರೆ

Read More

ಉಜ್ಜಿನಕೋಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಉಜ್ಜಿನಕೋಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು “ವಿಶ್ವ ಪರಿಸರ ದಿನಾಚರಣೆ” ಯನ್ನು ಆಚರಿಸಲಾಯಿತು. ಈ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಸಸಿಗಳನ್ನು ನೆಡಲಾಯಿತು. ಶಾಲಾ ಪ್ರಧಾನ ಗುರುಗಳಾದ ಶ್ರೀ ವಿಠ್ಠಲ್ ಹುಣಸಿಕಟ್ಟಿ ಮಾತನಾಡಿ, ಹೆಚ್ಚು ಹೆಚ್ಚು ಸಸಿಗಳನ್ನು ನೆಡುವುದರಿಂದ ಪರಿಸರವನ್ನು ಉಳಿಸಲು ಸಾಧ್ಯ ಹೀಗಾಗಿ, ಪ್ರತಿಯೊಬ್ಬರು ಸಾಧ್ಯವಾದಷ್ಟು ಸಸಿಗಳನ್ನು ನೆಟ್ಟು ಆರೈಕೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ತಮ್ಮದೇ ಆದ ಕೊಡುಗೆಯನ್ನು…

Read More

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾ ರಸ್ವಾಮಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ವೆಂಕಟ ರಮಣೇಗೌಡ ಅವರನ್ನು ಪರಾಭವಗೊಳಿ ಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಜೆಡಿಎಸ್ ಜಯ ಗಳಿಸಿತ್ತು. 6ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಗಳಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆದಿತ್ತು. ಕೇವಲ ಒಂದೇ ವರ್ಷದಲ್ಲಿ ಜನಾದೇಶ ಬದಲಾಗಿದ್ದು, ಕಾಂಗ್ರೆಸ್ ಬದಲಾಗಿ ಜೆಡಿಎಸ್ಗೆ ಒಲವು ತೋರಿದ್ದಾರೆ. ತೀವ್ರ ಹಣಾಹಣಿ ಏರ್ಪಟ್ಟಿದ್ದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ನ್ನು ಜನರು ಕೈ ಹಿಡಿದಿಲ್ಲ. ಮತ್ತೆ ಜೆಡಿಎಸ್ಗೆ ಮನ್ನಣೆ ನೀಡಿದ್ದಾರೆ. 2019 ರ…

Read More