ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಭಾನುವಾರ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ ಸರಕಾರದ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು…
