12 August 2026
Advertisement

Author: Prashanth Angadi

ರಾಜ್ಯ

ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಇವರಿಂದ ವಿವಿಧೆಡೆ ದಾಳಿ; ನಾಲ್ವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

ಬಳ್ಳಾರಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಪ್ಯಾನ್-ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಸಿರುಗುಪ್ಪ ಮತ್ತು ಸಂಡೂರು ಪಟ್ಟಣಗಳಲ್ಲಿ ದಾಳಿ ನಡೆಸಿ 04 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ…

ರಾಜ್ಯ

ವಿಎಸ್‍ಕೆವಿವಿ: ‘ರಾಜ್ಯಮಟ್ಟದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆ ಹಾಗೂ ಹೊಸ ನಿಯಮಗಳ ಕುರಿತು ಕಾರ್ಯಗಾರ’

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗ, ಕರ್ನಾಟಕ ವಾಲಿಬಾಲ್ ಸಂಸ್ಥೆ ಬೆಂಗಳೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಸಹಯೋಗದೊಂದಿಗೆ ವಿವಿಯಲ್ಲಿ ಶುಕ್ರವಾರ ಆಯೋಜಿಸಿದ್ದ…

ರಾಜ್ಯ

ಸುವರ್ಣ ವಿಧಾನಸೌಧದಲ್ಲಿ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಗರಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ…

ರಾಜ್ಯ

ಗ್ರಾಮ ಆರೋಗ್ಯ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕ ಪಂಚಾಯತ ಇಒ ಪ್ರವೀಣಕುಮಾರ ಸಾಲಿ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಳೆತೊರಗಲ್ಲ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಗನೂರ ಗ್ರಾಮದಲ್ಲಿ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡ ಗ್ರಾಮ ಆರೋಗ್ಯ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಚಾಲನೆ…

ರಾಜ್ಯ

ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಟಕೋಳ ಎಸ್.ಜಿ.ಟಿ ಕಿರಿಯ ಮಹಾವಿದ್ಯಾಲಯದಲ್ಲಿ ಜಾಗೃತಿ ಕಾರ್ಯಕ್ರಮದಲ್ಲಿ ಪಿಎಸ್‌ಐ ಬಸವರಾಜ ಕೊಣ್ಣುರೆ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಎಸ್.ಜಿ.ಟಿ ಕಿರಿಯ ಮಹಾವಿದ್ಯಾಲಯದಲ್ಲಿ ಜರುಗಿದ ಮಾದಕ ವ್ಯಸನದ ದುಷ್ಪರಿಣಾಮದ ಜಾಗೃತಿ ಕಾರ್ಯಕ್ರಮದಲ್ಲಿ ಪಿಎಸ್‌ಐ ಬಸವರಾಜ ಕೊಣ್ಣುರೆ ಪಾಲ್ಗೊಂಡು ಮಾತನಾಡಿದ ಅವರು, ಮದ್ಯಪಾನ ಧೂಮಪಾನ ಡ್ರಗ್ಸ ಇನ್ನೂ…

ರಾಜ್ಯ

ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರುಗಳು ದಾಖಲಾದಾಗ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ವಿನಾಕಾರಣ ವಿಳಂಬ ಮಾಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ‌ ವಿರುದ್ದ ಕ್ರಮ‌ ಜರುಗಿಸಲಾಗುವುದು ಜಿಲ್ಲಾಧಿಕಾರಿ‌ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಅನುಸೂಚಿತ ಜಾತಿ/ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ/ಪಂಗಡದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳು…

ರಾಜ್ಯ

ಬಳ್ಳಾರಿ ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿನ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಜನತಾ ದರ್ಶನ’ ಕಾರ್ಯಕ್ರಮವನ್ನು ಸಸಿಗೆ ನೀರು ಉಣಿಸುವುದರ ಮೂಲಕ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಉದ್ಘಾಟಿಸಿ…

ರಾಜ್ಯ

ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ

ಬಳ್ಳಾರಿ ಪಟ್ಟಣದ ಇನ್ಸ್‍ಟ್ಯೂಟ್ ಆಪ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜು ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ಸಸಿಗೆ ನೀರು ಉಣಿಸುವುದರ…

ರಾಜ್ಯ

ಬಳ್ಳಾರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಕ್ರಮ

ಬಳ್ಳಾರಿ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬ್ಯೂರೋ ಆಫ್ ಎನರ್ಜಿ ಎಫಿಶಿಎನ್ಸಿ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಇವರ ಸಂಯುಕ್ತಾಶ್ರಯದಲ್ಲಿ ಪಂಪ್, ಉಪಕರಣ ತಂತ್ರಜ್ಞರಿಗೆ ಇಂಧನ ದಕ್ಷತಾ ಕಾರ್ಯಗಾರ…

ರಾಜ್ಯ

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇವರಿಂದ ಚಿಕ್ಕೋಡಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಬುಧವಾರ ರಂದು ಜರುಗಿದ ಚಿಕ್ಕೋಡಿ ತಾಲೂಕು ಮಟ್ಟದ ಜನಸ್ಪಂಧನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅರ್ಜಿಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸ್ವೀಕರಿಸಿ ಅವರು ಮಾತನಾಡಿದರು.…