ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ
ಬೆಂಗಳೂರು, ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು. 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ನಮ್ಮ ಜನಗಣತಿ – ನಮ್ಮ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ…
