12 August 2026
Advertisement

Author: Prashanth Angadi

ರಾಜ್ಯ

ನಡು ರಸ್ತೆಯಲ್ಲೇ ವಾಮಾಚಾರ, ಭಯಬಿದ್ದ ಜನ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಹಲಗತ್ತಿ ಬೈಪಾಸ್ ವಾರ್ಡ್ ನಂಬರ್ 24ರ ಮೂರ ಮೂಲಿ ರಸ್ತೆಯಲ್ಲಿ ಅಮಾವಾಸ್ಯೆ ಬಂದರೆ ಸಾಕು ಮಾಟ ಮಂತ್ರ ವಾಮಾಚಾರ ಮಾಡುತ್ತಾರೆ. ವಾರ್ಡ್ ನಂಬರ್ 24ರ ನಡು ರಸ್ತೆಯಲ್ಲೇ…

ರಾಜ್ಯ

ಬೆಳಗಾವಿ ಜಿಲ್ಲೆಯಲ್ಲಿ ಶೇ.74.87 ರಷ್ಟು ಮತದಾನ

ಬೆಳಗಾವಿ, ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಮೂರು ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.74.87 ರಷ್ಟು ಮತದಾನವಾಗಿರುತ್ತದೆ. 01- ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶೇ.78.51 ಮತ್ತು 02-ಬೆಳಗಾವಿ…

ರಾಜ್ಯ

ಬೂತ್ ನಂಬರ್ 61ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.

ಬೆಳಗಾವಿ ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.ಸಚಿವರ ಪುತ್ರ…

ರಾಜ್ಯ

ಮೇ 09ಕ್ಕೆ SSLC ಪರೀಕ್ಷಾ ಫಲಿತಾಂಶ

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡೋದಕ್ಕೆ, ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್ / ರೋಲ್‌ ನಂಬರ್ ಹೊಂದಿರಬೇಕು.ವಿದ್ಯಾರ್ಥಿಗಳು, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ &…

ರಾಜ್ಯ

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಮೇ 31ರೊಳಗೆ ನೋಂದಣಿ ಮಾಡದಿದ್ದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಇಲಾಖೆ ಖಚಿತ ಪಡಿಸಿದೆ.

ಎಚ್‌ಎಸ್‌ಆರ್‌ಪಿ ಇಲ್ಲಿಯವರೆಗೆ 35.5 ಲಕ್ಷ ವಾಹನಗಳು ಮಾತ್ರ ಪ್ಲೇಟ್‌ಗಳನ್ನು ಸರಿಪಡಿಸಿಕೊಂಡಿವೆ. ಬೆಂಗಳೂರು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ಸಮೀಪಿಸುತ್ತಿದ್ದರೂ, ಇಲ್ಲಿಯವರೆಗೆ 35.5 ಲಕ್ಷ ವಾಹನಗಳು ಮಾತ್ರ ಪ್ಲೇಟ್‌ಗಳನ್ನು ಸರಿಪಡಿಸಿಕೊಂಡಿವೆ.ಕಳೆದ ವರ್ಷ ಆಗಸ್ಟ್‌ನಲ್ಲಿ ಹೊರಡಿಸಲಾದ ಸರ್ಕಾರದ…

ರಾಜ್ಯ

ನಾಗನಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಸಾವು

ಕೋಲಾರ ತಾಲೂಕಿನ ವೇಮಗಲ್ ಸಮೀಪದ ನಾಗನಾಳ ಗ್ರಾಮದಲ್ಲಿ ಬುಧವಾರ ಸಂಜೆ 4:00 ಸಮಯದಲ್ಲಿ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಮುಳುಗಿ ಗೌತಮ್ ಸಾವನ್ನಪ್ಪಿರುವ ಘಟನೆ ನಡೆದಿದೆ ಮೈಸೂರಿನ ರಾಘವೇಂದ್ರನಗರ…

ರಾಜ್ಯ

ಮತದಾರರ‌ ಚೀಟಿ ವಿತರಿಸಿದ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 7 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೊಂಧಳಿ ಗಲ್ಲಿಯ…

ರಾಜ್ಯ

ಮೇ 07 ರಂದು ಜರುಗಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸಧೃಡ ರಾಷ್ಟ್ರ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಅವರು ಕರೆ ನೀಡಿದರು.

ಚಿಕ್ಕೋಡಿ ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಕುಂಬ ಮೇಳ ಜಾಥಾ ಕಾರ್ಯಕ್ರಮಕ್ಕೆ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಚಾಲನೆ ನೀಡಿ ಅವರು ಮಾತನಾಡಿದರು…

ರಾಜ್ಯ

ವಿಶ್ವ ಹಿಂದೂ ಪರಿಷತದಿಂದ ರಾಮೋತ್ಸವ ಹಾಗೂ ಮತದಾನೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಗುರುವಾರ ಸಾಯಂಕಾಲ ಕಿಲಬನೂರ ಗ್ರಾಮದಲ್ಲಿ ಶ್ರೀ ರಾಮೋತ್ಸವ ಕಾರ್ಯಕ್ರಮ ನಡೆಸಲಾಯಿತು ಇದೇ ಸಂದರ್ಭದಲ್ಲಿ ರಾಮದುರ್ಗ ತಾಲೂಕಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ…

ರಾಜ್ಯ

ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸಮಾರಂಭದಲ್ಲಿ ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ವಹಿಸಿ ಅವರು…