ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್
ಬೆಂಗಳೂರು ಮಾರ್ಚ್ : ಮುಂದಿನ ತಲೆಮಾರಿಗೆ ಪರಿಸರ ಉಳಿಸುವ ಮೂಲಕ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಅರಿತುಕೊಳ್ಳಬೇಕು” ಎಂದು ಪರಿಸರವಾದಿ ರೇವತಿ ಕಾಮತ್ ಹೇಳಿದರು. ಕನಕಪುರ ರಸ್ತೆಯಲ್ಲಿರುವ “ಧೀ DHEE” ಆಸ್ಪತ್ರೆಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಧೀ ಶಕ್ತಿ ಉದ್ಘಾಟಿಸಿ ಮಾತನಾಡಿದ ಅವರು, “ಜನರು ತಮ್ಮ ಅಭಿವೃದ್ಧಿ ಬಗ್ಗೆ ನೋಡುತ್ತಿದ್ದಾರೆಯೇ ಹೊರತು, ಪರಿಸರ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲದೇ ಇರುವುದು ಬೇಸರದ ಸಂಗತಿ. ಅಭಿವೃದ್ಧಿ ಹೆಸರಿನಲ್ಲಿ ಪರಿಸರ ಮಾಲಿನ್ಯ ಮಾಡುವುದನ್ನು ತಡೆಯಬೇಕು” ಎಂದರು.“ಬಿಲ್ಡರ್ ಗಳು ಕೇವಲ…
