ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಭಾರತೀಯ ಮಜ್ದೂರ್ ಸಂಘ ಬೆಳಗಾವಿ ಸಮಿತಿಯಿಂದ ಪ್ರತಿಭಟನೆ.
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಭಾರತೀಯ ಮಜ್ದೂರ್ ಸಂಘ ಬೆಳಗಾವಿ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಪ್ರಧಾನಮಂತ್ರಿಗಳಿಗೆ, ಕೇಂದ್ರ ಕಾರ್ಮಿಕ ಸಚಿವರಿಗೆ, ರಾಜ್ಯದ ಮುಖ್ಯಮಂತ್ರಿಗೆ, ರಾಜ್ಯ ಕಾರ್ಮಿಕ ಸಚಿವರಿಗೆ ಮನವಿಯನ್ನು ಸಲ್ಲಿಸಿದರು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧ ನೀತಿಯನ್ನು ವಿರೋಧಿಸಿ ಜಿಲ್ಲೆಯ ಎಲ್ಲ ವಿಭಾಗಗಳ ಕಾರ್ಮಿಕರು ಹಾಗೂ ನೌಕರರು ತಮ್ಮ ಹಕ್ಕುಗಳನ್ನು ಉಳಿಸಿ ರಕ್ಷಿಸಿಕೊಳ್ಳಲು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ…
