12 August 2026
Advertisement

Author: Prashanth Angadi

ರಾಜ್ಯ

ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ವಿದ್ಯಾ ಚೇತನ ಶಾಲೆಯಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ ರಾಮದುರ್ಗ ಒಂದನೇ ವಲಯದ ಕಾರ್ಯಕ್ರಮವನ್ನು ಪುರಸಭೆ ಮಾಜಿ ಅಧ್ಯಕ್ಷ ಶಂಕ್ರಪ್ಪ ಬೆನ್ನೂರ್ ಅವರು ಜ್ಯೋತಿ…

ರಾಜ್ಯ

ಡ್ರಗ್ಸ್ ಪಾಜಿಟಿವ್ ಪ್ರಕರಣಗಳ ಪಾಲೊಅಪ್ ಮಾಡಿ; ಪಾಲಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡ್ರಗ್ಸ್ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮಗಳ ಕುರಿತು ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿದರು. ಅವಳಿ ನಗರದಲ್ಲಿ ಮಾದಕ ವಸ್ತು ಮತ್ತು ಮಾದಕ…

ರಾಜ್ಯ

ತ್ರೈಮಾಸಿಕ ಜಿಲ್ಲಾ‌‌ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಸಂಸದ ಜಗದೀಶ ಶೆಟ್ಟರ್ ಮಾತನಾಡಿದರು

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಜರುಗಿದ 2024-25ನೇ ಸಾಲಿನ ತ್ರೈಮಾಸಿಕ ಜಿಲ್ಲಾ‌‌ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಜಗದೀಶ ಶೆಟ್ಟರ್ ಅವರು…

ರಾಜ್ಯ

ಕಬ್ಬಡಿ ಮತ್ತು ಥ್ರೋಬಾಲ ಕ್ರೀಡಾಕೂಟವನ್ನು ಅನಿಕೇತ ಪಟ್ಟಣ ಅವರು ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದ ಶ್ರೀ ಫಲಹಾರ ಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಸಂಯುಂಕ್ತಾಶ್ರಯದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಪದವಿಪೂರ್ವ ಮಹಾವಿದ್ಯಾಲಯಗಳ ಕಬ್ಬಡಿ ಮತ್ತು ಥ್ರೋಬಾಲ ಕ್ರೀಡಾಕೂಟವನ್ನು ಅನಿಕೇತ ಪಟ್ಟಣ ಅವರು…

ರಾಜ್ಯ

ರಾಜ್ಯ ಕ್ರಿಕೆಟ್ ತಂಡಕ್ಕೆ ಶ್ರೇಯಾ ಚವ್ಹಾಣ ಆಯ್ಕೆ.

ವಿಜಯಪೂರ : 19 ವಯಸ್ಸಿನ ಕರ್ನಾಟಕ ರಾಜ್ಯ ಮಹಿಳಾ ಟಿ-20 ಹಾಗೂ ಏಕದಿನ ಸರಣಿಗೆ ವಿಜಯಪೂರ ನಗರದ ಪ್ರತಿಷ್ಟಿತ ಎಸ್.ಜೆ.ಬಿ. ಪಿ.ಯು. ಕಾಲೇಜಿನಲ್ಲಿ ಪ್ರಥಮ ಪಿ.ಯು. ವಿಜ್ಞಾನವಿಭಾಗದಲ್ಲಿ ಓದುತ್ತಿರುವ ಶ್ರೇಯಾ ಚವ್ಹಾಣ ಆಯ್ಕೆಯಾಗಿದ್ದಾರೆ.…

ರಾಜ್ಯ

ರಾಮದುರ್ಗ ಪಟ್ಟಣದಲ್ಲಿ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಸಂಭ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ 16_9_24ರಂದು ನಡೆಯಬೇಕಿದ್ದ್ ಈದ ಮಿಲಾದ್ ಮೆರವಣಿಗೆ 19_9_24ರಂದು ನಡೆಯಿತು, ಕಾರಣ 16-9-24ರಂದು ಗಣೇಶ ಹಬ್ಬದ ನಿಮತ್ಯ ಇಂದು ಮೆರವಣಿಗೆ ನಡೆಯಿತು. ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ…

ರಾಜ್ಯ

ಸವದತ್ತಿ ತಾಲೂಕಿನ ಲಿಂಗಾಯತ ಪಂಚಮಶಾಲಿ ವಕೀಲರು ಷರಿಷತ್ತಿನ ಪೂರ್ವಭಾವಿ ಸಭೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲಿಂಗಾಯತ ಪಂಚಮಶಾಲಿ ವಕೀಲರು ಷರಿಷತ್ತಿನ ಅಧ್ಯಕ್ಷರಾದ ಎಮ್ ಬಿ ದ್ಯಾಮನಗೌಡರ ಇವರ ನಿವಾಸದಲ್ಲಿ ದಿನಾಂಕ : 22-09-2024 ರಂದು ಭಾನುವಾರ ಬೆಳ್ಳಗ್ಗೆ ಬೆಳಗಾವಿ ಗಾಂಧಿಭವನದಲ್ಲಿ ಪಂಚಮಶಾಲಿ ಮಲೆಗೌಡ ಅಂಗಾಯತ…

ರಾಜ್ಯ

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿ ಉದ್ಘಾಟನೆ

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಜಿಲ್ಲಾ ಪಂಚಾಯತ್ ಆವರಣದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ…

ರಾಜ್ಯ

ಹಕ್ಕಿಪಿಕ್ಕಿ ಕಾಲೋನಿಯ ಗರ್ಭೀಣಿ ಸ್ತ್ರೀಯರಿಗೆ ಮತ್ತು ಮಕ್ಕಳಿಗೆ ಮೊಟ್ಟೆ,ಊಟ ವಿತರಿಸದ ಅಂಗನವಾಡಿ ಕಾರ್ಯಕರ್ತೆ ವಜಾ ಗೊಳಿಸಲು ಕ್ರಮ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಕ್ಕಿಪಿಕ್ಕಿ ಅಂಗನವಾಡಿ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿರವರು ಸೆ.11 ರಂದು ಅಧಿಕೃತ ಪ್ರವಾಸದಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಅಂಗನವಾಡಿಯಿAದ “ಸಮಗ್ರ ಶಿಶು…

ರಾಜ್ಯ

ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿ ವತಿಯಿಂದ ಮರಣೋತ್ತರ ನಿಧಿ ಚೆಕ್ಕ್ ವಿತರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬಿಲಕುಂದಿ ಗ್ರಾಮದ ಸಿದ್ದಪ್ಪ ಬಸಪ್ಪ ವಡೇರ ಅವರು ಇತ್ತೀಚೆಗೆ ನಿಧನ ಹೊಂದಿದ್ದರಿಂದ ಅವರ ಧರ್ಮಪತ್ನಿ ನಾಗವ್ವ ಸಿದ್ದಪ್ಪ ವಡೇರ ಅವರಿಗೆ ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿ ವತಿಯಿಂದ ಸಹಕಾರಿಯ ಮರಣೋತ್ತರ…