ಬೀದಿ ನಾಯಿಗಳ ಸರ್ವೆ 15 ದಿನಗಳಲ್ಲಿ ಆರಂಭಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು ಅನುಷ್ಠಾನ ಸಮಿತಿಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ವಹಿಸಿ ಅವರು ಮಾತನಾಡುತ್ತಿದ್ದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ…
