ಬಾಗಲಕೋಟೆ 21866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 21866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೊನೆಯ 23ನೇ ಸುತ್ತಿನಲ್ಲಿ 21866 ಮತಗಳ ಅಂತರದಿಂದ ಕಾಂಗ್ರೆಸ್…
