12 August 2026
Advertisement

Author: Prashanth Angadi

ರಾಜ್ಯ

ರಾಮದುರ್ಗ “ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ರಾಮದುರ್ಗ ಪುರಸಭೆಯಲ್ಲಿ ಪೌರಕಾರ್ಮಿಕರ ದಿನಾಚರಣೆಯ ನಿಮಿತ್ತವಾಗಿ ಸರ್ಕಾರದ ಆದೇಶದಂತೆ ಸ್ವಚ್ಛತಾ ಹೀ ಸೇವಾ ಎಂಬ ಶಿರ್ಸಿಕೆ ಅಡಿಯಲ್ಲಿ ದಿನನಿತ್ಯ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಪುರಸಭೆಯಿಂದ ವಿವಿಧ ಆಟೋಟ ಚಟುವಟಿಕೆಗಳು ಹಾಗೂ ಆರೋಗ್ಯ ತಪಾಸಣೆಯನ್ನು…

ರಾಜ್ಯ

ಧಾರವಾಡ ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು : ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ !

ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್‌ವಾಜಾ ಮಹಮದ್ ಹನೀಫ್‌ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಯೂಟ್ಯೂಬರ್ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್‌ ಜಿಹಾದ್ ಆರೋಪ ಮಾಡಿರುವ…

ರಾಜ್ಯ

ಮುಳ್ಳೂರ ಗುಡ್ಡದಲ್ಲಿ ಟ್ರಕ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಎದುರುಗಡೆ ಚಾಲಕನ ನಿಯಂತ್ರಣ ತಪ್ಪಿ ಮೆಗ್ನೀಸ್ ಅದಿರಿನ ಟ್ರಕ್ KA 29 A 6100 ಪಲ್ಟಿಯಾಗಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ. ಬೆಳಗಿನ…

ರಾಜ್ಯ

ಅನರ್ಹ ಬಿಪಿಎಲ್ ಕಾರ್ಡ್​ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ: 8 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ.

ಬೆಂಗಳೂರು : ಬಡ ಹಾಗೂ ಮಧ್ಯಮ ವರ್ಗದ ಜನರು, ಉಣ್ಣಲು ಗತಿ ಇಲ್ಲದವರಿಗಿಂತ ಹೆಚ್ಚಾಗಿ ಬಿಪಿಎಲ್ ಕಾರ್ಡ್​ಗಳು ಅನರ್ಹರ ಕೈಸೇರಿರುವುದು ಗೊತ್ತಾಗಿದ್ದು, ಹತ್ತಾರು ಎಕರೆ ಜಮೀನು, ಓಡಾಡಲು ಐಷಾರಾಮಿ ಕಾರು, ವಾಸ ಮಾಡಲು…

ರಾಜ್ಯ

ಸುಂದರ ಕಾಂಡ ಹನುಮಾನ್ ಚಾಲೀಸಾ ವಾರ್ಷಿಕೋತ್ಸವದ ಕಾರ್ಯಕ್ರಮ ಯಶಸ್ವೀ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸುಂದರ ಕಾಂಡ,ಹನುಮಾನ್ ಚಾಲೀಸಾ ವಾರ್ಷಿಕೋತ್ಸವ ಅತೀ ವಿಜೃಂಭಣೆಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ಜರಗಿತು. ಈ ಕಾರ್ಯಕ್ರಮವು ಸಾಮೂಹಿಕ ಹನುಮಾನ್ ಚಾಲೀಸಾ ಪಟನೆಯೊಂದಿಗೆ ಪ್ರಾರಂಭವಾಗಿ…

ರಾಜ್ಯ

ಪುರಸಭೆ ವಾಣಿಜ್ಯ ಮಳಿಗೆ ನಂ. 6 ರಲ್ಲಿ ಇದ್ದಂತ ವಿದ್ಯುತ್ ಬಿಲ್ ಕ್ಯಾಶ್ ಕೌಂಟರ್ ಪ್ರಾರಂಭಿಸಬೇಕು ಎಂದು ಸಾರ್ವಜನಿಕರಿಂದ ಹೆಸ್ಕಾಂ ಇಲಾಖೆಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೆಸ್ಕಾಂ ಇಲಾಖೆಯಿಂದ ಗ್ರಾಹಕರಿಗೆ ಅನುಕೂಲವಾಗಲೆಂದು ಪುರಸಭೆ ಮುಂದೆ ಇರುವ ವಾಣಿಜ್ಯ ಮಳಿಗೆಯ ಮೊದಲನೇ ಮಹಡಿಯ ಮಳಿಗೆ ನಂ.6 ರಲ್ಲಿ ಮೊದಲು ವಿದ್ಯುತ್ ಬಿಲ್ಲನ್ನು ತುಂಬಲು ಗ್ರಾಹಕರಿಗೆ ಅನುಕೂಲವಾಗಲೆಂದು…

ರಾಜ್ಯ

ಶಿವಮೊಗ್ಗ ನೂತನವಾಗಿ ಅಂಚೆ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಕುಮಾರಸ್ವಾಮಿ ರವರಿಗೆ ಆತ್ಮೀಯ ಸ್ವಾಗತಃ

ದಿನಾಂಕ:-15-09-2025 ರಂದು ಶ್ರೀ ಯುತ ಬಿ.ಜೆ.ಸುಂದರೇಶ್. ಅಖಿಲ ಭಾರತ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಭಾರತೀಯ ಅಂಚೆ ನೌಕರರ ಸಂಘಗಳ ,ಶಿವಮೊಗ್ಗ ವಿಭಾಗದ ವತಿಯಿಂದ ನೇತೃತ್ವದಲ್ಲಿ ನೂತನವಾಗಿ ಅಂಚೆ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಶ್ರೀಯುತ ಕುಮಾರಸ್ವಾಮಿ…

ರಾಜ್ಯ

ಸೆ.15 ರಿಂದ ನ.21 ರವರೆಗೆ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ, ಮಾಜಿ ದೇವದಾಸಿ ಕುಟುಂಬಗಳ ಸಮೀಕ್ಷೆ; ಅರ್ಹರು ಸಮೀಕ್ಷೆಯಿಂದ ಹೊರಗುಳಿಯದಂತೆ ಕ್ರಮವಹಿಸಿ: ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ಮಾಜಿ ದೇವದಾಸಿಯರ ಕುಟುಂಬಗಳ ಮರು ಸಮೀಕ್ಷೆ ಕುರಿತು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಚಾಲನೆ ನೀಡಿದರು. ಇಡೀ ದೇಶದಲ್ಲಿ…

ರಾಜ್ಯ

ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಧಾರವಾಡ ಆರ್.ಎನ್.ಶೆಟ್ಟಿ ಜಿಲ್ಲಾಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ 51 (ಎ) ಪರಿಚ್ಛೇದದಲ್ಲಿ ಭಾರತದ ಪ್ರಜೆಯಾಗಿ ನಾನು…

ರಾಜ್ಯ

“ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ ಸೇಠ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧ ಸೆಂಟ್ರಲ್ ಹಾಲ್ ನಲ್ಲಿ ಸೋಮವಾರ ಜರಗಿದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತ…