110 ಕೆವಿ. ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರ; ಸೆ.07 ರಂದು ವಿದ್ಯುತ್ ವ್ಯತ್ಯಯ
ಧಾರವಾಡ : 110 ಕೆವಿ. ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ 07, 2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ…
