ಚಿಲಮೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗ್ರಾಮ ಘಟಕ ಸ್ಥಾಪನೆ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಲಮೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗ್ರಾಮ ಘಟಕ ಸ್ಥಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರವೇ ತಾಲೂಕಾ ಅಧ್ಯಕ್ಷರು ವಿಜಯಕುಮಾರ ರಾಠೋಡ ಹಾಗು ಗೌರವಾಧ್ಯಕ್ಷರು ಜಹೂರ…
