12 August 2026
Advertisement

Author: Prashanth Angadi

ರಾಜ್ಯ

ಕಲಬುರಗಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಮೇತ 104 ಕ್ವಿಂಟಲ್ ಅಕ್ಕಿ ಜಪ್ತಿ,

ಕಲಬುರಗಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಚಾಲಕನನ್ನು ಬಂಧಿಸಿ, ಲಾರಿ ಸಮೇತ 104 ಕ್ವಿಂಟಲ್ ಅಕ್ಕಿ ವಶಪಡಿಸಿಕೊಳ್ಳುವಲ್ಲಿ ಚೌಕ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಿಂಗ್ ರೋಡ್ ಬಳಿಯ…

ರಾಜ್ಯ

ಹಳೇ ಹುಬ್ಬಳ್ಳಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 500 ಕ್ಷಿಂಟಾಲ್​ ಪಡಿತರ ಅಕ್ಕಿ ಜಪ್ತಿ, ಹಾಗೂ ಇಬ್ಬರ ರೇಷನ್ ಕಾರ್ಡ್​ ರದ್ದು.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಬುಧವಾರ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವೇಳೆ ಆಹಾರ ಇಲಾಖೆ ದಾಳಿ ನಡೆಸಿದೆ. ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿದರು . ಅಕ್ರಮವಾಗಿ ಅಕ್ಕಿ…

ರಾಜ್ಯ

ಬೀದರ್ 3,99,534 ರೂ. ಮೌಲ್ಯದ ಅಧಿಕ ಅಕ್ರಮ ಪಡಿತರ ಅಕ್ಕಿ ಜಪ್ತಿ

ಬೀದರ್‌ ಪಟ್ಟಣದ ಹಳೆ ನಾವದಗೇರಿಯ ಶೆರ್ಟ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿರುವ 3,99,534 ರೂ. ಮೌಲ್ಯದ ಸುಮಾರು 117 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು…

ರಾಜ್ಯ

ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸ ಹಾಗೂ ಆಹಾರ ಇಲಾಖೆ ಜಪ್ತಿ ಮಾಡಿರುತ್ತಾರೆ

ಗದಗ್ ಜಿಲ್ಲಾ ನರಗುಂದ ತಾಲೂಕಿನ ಕೊಣ್ಣೂರ ಬಳಿ ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ನರಗುಂದ ಪೊಲೀಸರು ಹಾಗೂ ಆಹಾರ ನಿರೀಕ್ಷರು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಯಲಬುರ್ಗಾ…

ರಾಜ್ಯ

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ : ಆಹಾರ ಇಲಾಖೆಯಿಂದ ದಾಳಿ ನಡೆಸಿ 515 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ 6 ವಾಹನಗಳು ಜಪ್ತಿ

ಕಲಬುರಗಿ ಜಿಲ್ಲೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ದೂರು ಬಂದ ಆಧಾರದ ಮೇಲೆ ದಾಳಿ ಮಾಡಿ 17,70,275 ರೂ. ಮೌಲ್ಯದ ಒಟ್ಟು 515 ಕ್ವಿಂಟಾಲ್ ಪಡಿತರ…

ರಾಜ್ಯ

ಶಿಂದೋಗಿಯ ನೂತನ ಗ್ರಾಮ ಪಂಚಾಯತ ಸಭಾ ಭವನವನ್ನು ಶಾಸಕ ವಿಶ್ವಾಸ ವೈದ್ಯ ಅವರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿಂದೋಗಿಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿದ ಸಭಾ ಭವನವನ್ನು ಸವದತ್ತಿ-ಯಲ್ಲಮ್ಮ ಮತಕ್ಷೇತ್ರದ ಜನಪ್ರಿಯ ಶಾಸಕ ವಿಶ್ವಾಸ ವೈದ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ…

ರಾಜ್ಯ

ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳ ಸತ್ಕಾರ ಸಮಾರಂಭ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿದರು.

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯ…

ರಾಜ್ಯ

ಬೆಳಗಾವಿ ಎಸ್.ಸಿ-ಎಸ್.ಟಿ ಅನುದಾನ ದುರ್ಬಳಕೆ ತಡೆಗೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.ಎಸ್.ಸಿ-ಎಸ್.ಟಿ ಅನುದಾನ ದುರ್ಬಳಕೆಯಾಗುತ್ತಿರುವ ಸಾಕಷ್ಟು ಆರೋಪಗಳು…

ರಾಜ್ಯ

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ -1ಜಿಲ್ಲಾ ವೆಬ್‍ಕಾಸ್ಟಿಂಗ್ ಕೇಂದ್ರಕ್ಕೆ ಡಿ.ಸಿ., ಸಿಇಓ ದಿಡೀರ್ ಭೇಟಿ; ಪರೀಕ್ಷೆಗಳ ಲೈವ್ ಸ್ಟ್ರೀಮಿಂಗ್ ವೀಕ್ಷಣೆ

ದಾರವಾಡ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ರ ಎರಡನೇಯ ದಿನವಾದ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ಗಣಿತ ವಿಷಯ ಪರೀಕ್ಷೆ ಬರೆಯುತ್ತಿದ್ದಾರೆ.ಜಿಲ್ಲಾ ಪಂಚಾಯತ ಮೂರನೇ ಮಹಡಿಯಲ್ಲಿ ಸ್ಥಾಪಿಸಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ…

ರಾಜ್ಯ

ಸವದತ್ತಿ ಬೃಹತ್ ಆರೋಗ್ಯ ಮೇಳವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಬೆಳಗಾವಿ, ಬೃಹತ್ ಆರೋಗ್ಯ ಮೇಳದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳು ಭಾಗವಹಿಸಿವೆ. ರಾಜ್ಯದ ವಿವಿಧೆಡೆಯಿಂದ ಚಿಕಿತ್ಸೆ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ…