ದೇವಸ್ಥಾನಗಳ ಹುಂಡಿ ಹಣ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ…
