ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಅಪಘಾತಗಳ ತಡೆಗೆ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು…
