ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ ಬರ ನಿರ್ವಹಣೆ ಸೂಕ್ತ ಮುಂಜಾಗ್ರತಾ ಕ್ರಮ.
ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು. ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು…
ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು. ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು…
8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ ಹಲಗತ್ತಿ ಸನ್ 2023-24 ನೇ ಶೈಕ್ಷಣಿಕ ಸಾಲಿನ 8ನೇ ತರಗತಿ ವಿದ್ಯಾರ್ಥಿಗಳಿಗೆ…
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ದೇವಿ ಮಂದಿರದ ವಾಸ್ತುಶಾಂತಿ ಹಾಗೂ ಮೂರ್ತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿ ಮಾತನಾಡಿದ ಅವರು ಈ ಗ್ರಾಮದಲ್ಲಿ ಶ್ರೀ ಲಕ್ಷ್ಮೀ…
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ 2023-24 ನೇ ಸಾಲಿನ ಮೂರನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿಅಧ್ಯಕ್ಷತೆ ವಹಿಸಿ ಅವರು…
ರಾಮದುರ್ಗ ಪಟ್ಟಣದ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ತಾಲೂಕ ಕಚೇರಿಯಲ್ಲಿ ಡಾಕ್ಟರೇಟ್ ಪಡೆದ ಬಾಪೂಗೌಡ ಸಂಕನಗೌಡ್ರು ಇವರಿಗೆ ವೀರಶೈವ ಲಿಂಗಾಯತ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಂಘಟನೆ ತಾಲೂಕ…
ಧಾರವಾಡ ಮಗು ಅತ್ತಿದ್ದಕ್ಕೆ ಪಾಪಿ ತಂದೆಯೋರ್ವ ಮಗುವನ್ನು ಗೋಡೆಗೆ ಎತ್ತಿ ಬಿಸಾಡಿದ ಹೃದಯವಿದ್ರಾವಕ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಗು ಇದೀಗ ಮೃತಪಟ್ಟಿದೆ.ರಾತ್ರಿ ಮಗು…
ಬೆಂಗಳೂರು: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸರಾಸರಿ 100 ಯೂನಿಟ್ ಬಳಸುವವರಿಗೆ ಅನುಕೂಲವಾಗಲಿದೆ. ಪ್ರತಿ ಯೂನಿಟ್ ವಿದ್ಯುತ್…
ಉಜ್ಜಿನಕೊಪ್ಪ, ಬೋಚಪಾಳ, ಕಟಕೋಳ ಹೋಬಳಿಯಾದ್ಯಂತ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳು ವಿಫಲಅಕ್ರಮ ಮರಳು ದಂಧೆ ಕೋರುವರು ಪೊಲೀಸರಿಗೆ ಮಾಸಿಕ ಶುಲ್ಕ 6 ಲಕ್ಷದ 20 ಸಾವಿರ ರೂಪಾಯಿಗಳನ್ನು ನೀಡುತ್ತೇವೆ ಎಂದು…
ರಾಮದುರ್ಗ ತಾಲೂಕಿನ ಮನಿಹಾಳ-ಸುರೇಬಾನ ಗ್ರಾಮದಲ್ಲಿ ಹಮ್ಮಿಕೊಂಡ ಕರ್ನಾಟಕಸರ್ಕಾರದ ಪಂಚ್ ಗ್ಯಾರಂಟೆಗಳ ಸಮಾವೇಶ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಉದ್ಘಾಟಿಸಿ ಮಾತನಾಡಿದ ಅವರು,ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ನಮ್ಮ…
ಮಂಡ್ಯ ಆಲೆಮನೆಯಲ್ಲಿ ಲಿಂಗ ಪತ್ತೆ, ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ತಿರುವು.! ಸ್ಕ್ಯಾನಿಂಗ್ ಯಂತ್ರ ಮಾರಾಟಗಾರರ ಬಂಧನ.!ಮಂಡ್ಯ: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಲಿಂಗ ಪತ್ತೆ ಮಾಡಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ…