12 August 2026
Advertisement

Author: Prashanth Angadi

ರಾಜ್ಯ

 ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ಉಪನ್ಯಾಸ ಕಾರ್ಯಕ್ರಮ 

ರಾಮದುರ್ಗ ಪಟ್ಟಣದ‌ ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಐಕ್ಯೂಎಸಿ ಮತ್ತು ಪತ್ರಿಕೋದ್ಯಮ “ಭಾಗದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ವಿಷಯದ ವಿಶೇಷ ಉಪನ್ಯಾಸ…

ರಾಜ್ಯ

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಮಾರು 800 ಕೋಟಿ ರೂ.ಗಳ ಪ್ರಸ್ತಾವನೆಗೆ ಸಚಿವಸಂಪುಟಚ ಒಪ್ಪಿಗೆ ನೀಡಿದೆ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಡಿಸಿದ್ದ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಮೂಜುರು ನೀಡಲಾಯಿತು. ಲಕ್ಷ್ಮೀ ಹೆಬ್ಬಾಳಕರ್ ಅವರು ಕನಸಿನ ಯೋಜನೆ ಹಿರೇಬಾಗೇವಾಡಿಯ…

ರಾಜ್ಯ

ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಸುತ್ತಲೂ ಅಕ್ರಮ ಸಾರಾಯಿ ಮಾರಾಟಕ್ಕೆ ಬ್ರೇಕ್ ಹಾಕಿದ ಅಬಕಾರಿ ಅಧಿಕಾರಿಗಳು 

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ವಾಪ್ತಿಯಲ್ಲಿ ಅಕ್ರಮ ಮಾರಾಟ, ಸಾರಾಯಿ ಮಾರಾಟ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಅಬಕಾರಿ ಇಲಾಖೆಯಿಂದ ಅಕ್ರಮ ಸಾರಾಯಿ ಮಾರಾಟಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು ಪ್ರತಿವರ್ಷದಂತೆ ಈ ಬಾರಿಯೂ ಉತ್ತರ…

ರಾಜ್ಯ

ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಆರಂಭಗೊಂಡ ಸಂವಿಧಾನ ಜಾಗೃತಿ  ಜಾಥಾ

ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತ ಜಾಥಾದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು, ಯುವಕರು ಸೇರಿದಂತೆ ಸಾವಿರಾರು ಜನರು ಸಂವಿಧಾನ ಜಾಗೃತ ಜಾಥಾ ಸ್ಥಬ್ದಚಿತ್ರವನ್ನು ಪುಷ್ಪನಮನದೊಂದಿಗೆ ಸಲ್ಲಿಸಿ ಬಳಿಕ…

ರಾಜ್ಯ

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ  ಮಾಡಿದರು

ಮುಖ್ಯಮಂತ್ರಿ ಸಿದ್ಧರಾಮಯ್ಯನವರು  ಹೊಸಪೇಟೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ  ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿಯನ್ನು ಸಸಿಗಳಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು  ಒಟ್ಟು…

ರಾಜ್ಯ

ಫೆಬ್ರುವರಿ 5 ರಂದು ನಡೆಯಲಿರುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶದ ಸಿದ್ಧತೆ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ನಿತಿಶ್ ಪಾಟೀಲ್

ಪೂರ್ವಭಾವಿ ಸಭೆಯ ಬಳಿಕ ಸರದಾರ ಹೈಸ್ಕೂಲ್ ಮೈದಾನಕ್ಕೆ ಭೇಟಿ ನೀಡಿದ ಶಾಸಕ ಆಸಿಫ್  ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದರು. ಸಮಾವೇಶದಲ್ಲಿ ಹದಿನೈದು ಸಾವಿರಕ್ಕೂ…

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ…

ರಾಜ್ಯ

ಚಕ್ಕಡಿಯಲ್ಲಿ ಹೋಗುವಾಗ  ಹಿಂದಿನಿಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸಾವು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಳಿಶುಕ್ರವಾರ ನಸುಕಿನ ಜಾವದಲ್ಲಿ ಹೊಲಕ್ಕೆ ಜೋಳ ಕೀಳಲು ಚಕ್ಕಡಿಯಲ್ಲಿ ಹೋಗುವಾಗ  ಹಿಂದಿನಿಂದ ವೇಗವಾಗಿ ಬಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಚಕ್ಕಡಿ ಮುರಿದು…

ರಾಜ್ಯ

ಬಟಕುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗೇಟ್ ರಿಪೇರಿ ಕ್ಯಾಟಲ್ ಟ್ರಾಪ್ ಹೆಸರಿನಲ್ಲಿ ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳಪೆ ಮಟ್ಟದ ಕಾಮಗಾರಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಗೇಟ್ ರಿಪೇರಿ ವಾಟರ್ ಪ್ರೂಫಿಂಗ್ ಮತ್ತು ಕ್ಯಾಟಲ್ ಟ್ರಾಪ್ ನಿರ್ವಹಣೆ ಎಂದು…

ರಾಜ್ಯ

ಬೆಳಗಾವಿಯಲ್ಲಿ 89,60,537 ರೂ ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು

ಬೆಳಗಾವಿ ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ ದಾಖಲಿಸಿರುವ 101 ಪ್ರಕರಣಗಳಲ್ಲಿ ಜಪ್ತುಪಡಿಸಿರುವ ಗೋವಾ ಮದ್ಯ 18297 ಲೀ, ಬಿಯರ್ 4061ಲೀ, ಕಳ್ಳಭಟ್ಟಿ 665ಲೀ ಇವುಗಳನ್ನು ಮುಟ್ಟುಗೋಲು ಹಾಕಿಕೊಂಡು, ಒಟ್ಟು ಅಂದಾಜು 89,60,537 ರೂ ಮೌಲ್ಯದ…