ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ ನೇತೃತ್ವದಲ್ಲಿ ಕಳೆದುಹೋದ ಮೊಬೈಲನ್ನು ಮಾಲೀಕರಿಗೆ ಹಿಂತಿರುಗಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ರಾಮದುರ್ಗ ಪೊಲೀಸ್ ಠಾಣೆ ಆವರಣಗಳಲ್ಲಿ ಡಿವೈಎಸ್ಪಿ ಚಿದಂಬರ ಮಡಿವಾಳರ ನೇತೃತ್ವದಲ್ಲಿ CEIR ಪೋರ್ಟಲ್ ಬಳಸಿ, ಸಾರ್ವಜನಿಕರು ಕಳೆದುಕೊಂಡಿದ್ದ ವಿವಿಧ ಕಂಪನಿಗಳ ಮೊಬೈಲ್ ಫೋನ್ಗಳನ್ನು ಪತ್ತೆಹಚ್ಚಿ, ಅವುಗಳ ಮಾಲೀಕರಿಗೆ…
